Facebook Twitter Instagram
    Saturday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು:ಇಂದು ಶಾಲಾ,ಕಾಲೇಜುಗಳಿಗೆ ರಜೆ!
    ಇತ್ತೀಚಿನ ಸುದ್ದಿ

    ಮಂಗಳೂರು:ಇಂದು ಶಾಲಾ,ಕಾಲೇಜುಗಳಿಗೆ ರಜೆ!

    July 29, 2022
    Share

    ಮಂಗಳೂರು:ಸುರತ್ಕಲ್,ಮುಲ್ಕಿ, ಬಜಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಸುರತ್ಕಲ್‌ನಲ್ಲಿ ಗುರುವಾರ ರಾತ್ರಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಸುರತ್ಕಲ್, ಮುಲ್ಕಿ, ಬಜಪೆ, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜೊತೆಗೆ ಎಲ್ಲ ಶಾಲೆ, ಕಾಲೇಜುಗಳಿಗೆ ಶುಕ್ರವಾರ ಇಂದು (ಜು.29) ರಜೆ ಘೋಷಿಸಲಾಗಿದೆ.

    ಪೊಲೀಸ್ ಕಮಿಷನರ್ ಶಶಿಕುಮಾರ್ ಮನವಿಯಂತೆ ದ.ಕ. ಜಿಲ್ಲಾಧಿಕಾರಿ ರಜೆ ಘೋಷಿಸಿ ತಡರಾತ್ರಿ ಆದೇಶಿಸಿದ್ದಾರೆ.

    Post Views: 144

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.