Facebook Twitter Instagram
    Monday, June 2
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರಾವಳಿಯಾದ್ಯಂತ ನಿರಂತರ ಮಳೆ – ಶಾಲಾ – ಕಾಲೇಜುಗಳಿಗೆ ರಜೆ
    ಇತ್ತೀಚಿನ ಸುದ್ದಿ

    ಕರಾವಳಿಯಾದ್ಯಂತ ನಿರಂತರ ಮಳೆ – ಶಾಲಾ – ಕಾಲೇಜುಗಳಿಗೆ ರಜೆ

    July 5, 2022
    Share

    ಮಂಗಳೂರು: ದ.ಕ.ಜಿಲ್ಲೆಯಾದ್ಯಂತ ಮಳೆಯು ಬಿರುಸು ಪಡೆಯುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

    ನಿನ್ನೆ ರಾತ್ರಿಯಿಂದಲೇ ನಿರಂತರ ಮಳೆಯಾಗುತ್ತಿದ್ದು, ಇಂದು ಬೆಳಗ್ಗೆಯೂ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ ಮುನ್ನೆಚ್ಚರಿಕಾ ದೃಷ್ಟಿಯಿಂದ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳು, ಡಿಪ್ಲೊಮಾ/ಐಟಿಐಗಳಿಗೆ ದ.ಕ.ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

    ಇಂದು ಮಳೆಯ ತೀವ್ರತೆ ಹೆಚ್ಚಾಗಿದ್ದು, ಹವಾಮಾನ ಇಲಾಖೆ ಕರಾವಳಿಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಿದೆ.

    Post Views: 164

    Related Posts

    ಮಂಗಳೂರು: ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ- ಎಸ್ಪಿ ಡಾ.ಅರುಣ್ ಎಚ್ಚರಿಕೆ

    June 2, 2025

    ಮಂಗಳೂರಿನ ಅಪಾರ್ಟ್ಮೆಂಟ್ ನಲ್ಲಿ ಬೆಳ್ಳಂಬೆಳಗ್ಗೆ ಬೆಂಕಿ ಅವಘಡ…!

    June 2, 2025

    ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR ದಾಖಲು

    June 2, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.