Facebook Twitter Instagram
    Thursday, October 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಸಂಟ್ಯಾ‌ರ್ ಬಳಿ ಭೀಕರ ಅಪಘಾತ-ಗಾಯಾಳು ಆಸ್ಪತ್ರೆಗೆ ದಾಖಲು,ಹೆದ್ದಾರಿ ಸಂಚಾರಕ್ಕೆ ತಡೆ!!
    ಇತ್ತೀಚಿನ ಸುದ್ದಿ

    ಪುತ್ತೂರು: ಸಂಟ್ಯಾ‌ರ್ ಬಳಿ ಭೀಕರ ಅಪಘಾತ-ಗಾಯಾಳು ಆಸ್ಪತ್ರೆಗೆ ದಾಖಲು,ಹೆದ್ದಾರಿ ಸಂಚಾರಕ್ಕೆ ತಡೆ!!

    October 15, 2026
    Share

    ಪುತ್ತೂರು: ಸಂಟ್ಯಾರ್ ಹಾಗೂ ಪರ್ಪುಂಜ ನಡುವಿನಲ್ಲಿ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದು, ಹೆದ್ದಾರಿಗೆ ಅಡ್ಡವಾಗಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

    ಅತಿವೇಗದಿಂದ ಆಗಮಿಸಿದ ಲಾರಿ ಚಾಲಕ ವಾಹನವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬಂದ ಕಾರಿಗೆ ಢಿಕ್ಕಿ ಹೊಡೆದಿದ್ದಾನೆ ಎಂದು ಹೇಳಲಾಗಿದೆ. ಘಟನೆಯಿಂದ ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಹೆದ್ದಾರಿಗೆ ಅಡ್ಡವಾಗಿ ಬಿದ್ದ ಲಾರಿಯಿಂದಾಗಿ ಹೆದ್ದಾರಿ ಸಂಚಾರಕ್ಕೆ ತಡೆಯುಂಟಾಯಿತು. ಎರಡೂ ಬದಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಇದೀಗ ಸಂಚಾರ ಸುಗಮಗೊಂಡಿದೆ.

    Post Views: 1

    Related Posts

    ಕಾನೂನು ಉಲ್ಲಂಘಿಸಿ “ಭಾರತ ಮಾತಾ ಕೀ ಜೈ” ಘೋಷಣೆ ಕೂಗಿದರೆ ಕಾನೂನು ಕ್ರಮದಿಂದ ತಪ್ಪಿಸಿ ಕೊಳ್ಳಲು ಸಾಧ್ಯವಿಲ್ಲ: ಪೊಲೀಸ್ ಕಮಿಷನರ್ ಸ್ಪಷ್ಟನೆ

    October 15, 2026

    ಬೆಳ್ತಂಗಡಿ: ವೈದ್ಯರ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ- ಓರ್ವನ ಬಂಧನ, ಇಬ್ಬರ ವಿಚಾರಣೆ

    October 15, 2026

    ಪುತ್ತೂರು: ಅಕ್ರಮ ಕೇರಳ ಲಾಟರಿ ಮಾರಾಟ- ಎರಡು ಅಂಗಡಿಗಳ ಮೇಲೆ ಪೊಲೀಸರ ದಾಳಿ..!!

    October 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಸಂಟ್ಯಾ‌ರ್ ಬಳಿ ಭೀಕರ ಅಪಘಾತ-ಗಾಯಾಳು ಆಸ್ಪತ್ರೆಗೆ ದಾಖಲು,ಹೆದ್ದಾರಿ ಸಂಚಾರಕ್ಕೆ ತಡೆ!!

    October 15, 2026

    ಕಾನೂನು ಉಲ್ಲಂಘಿಸಿ “ಭಾರತ ಮಾತಾ ಕೀ ಜೈ” ಘೋಷಣೆ ಕೂಗಿದರೆ ಕಾನೂನು ಕ್ರಮದಿಂದ ತಪ್ಪಿಸಿ ಕೊಳ್ಳಲು ಸಾಧ್ಯವಿಲ್ಲ: ಪೊಲೀಸ್ ಕಮಿಷನರ್ ಸ್ಪಷ್ಟನೆ

    October 15, 2026

    ಬೆಳ್ತಂಗಡಿ: ವೈದ್ಯರ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ- ಓರ್ವನ ಬಂಧನ, ಇಬ್ಬರ ವಿಚಾರಣೆ

    October 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.