Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲು
    ಇತ್ತೀಚಿನ ಸುದ್ದಿ

    ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲು

    October 15, 2025
    Share

     ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಮೂವರು ಸಮುದ್ರಪಾಲದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ತು ಬೀಚ್ ನಲ್ಲಿ ನಡೆದಿದೆ.

    ಸ್ಥಳೀಯ ನಿವಾಸಿಗಳಾದ ಸಂಕೇತ್ (16), ಸೂರಜ್ (15), ಆಶೀಶ್ (14) ನೀರು ಪಾಲಾಗಿದ್ದಾರೆ.

    ಈಜಲು ತೆರಳಿದ್ದ ನಾಲ್ವರಲ್ಲಿ ಓರ್ವ ಪಾರಾಗಿದ್ದಾನೆ. ನೀರುಪಾಲಾದ ಮೂವರ ಮೃತದೇಹ ಪತ್ತೆಯಾಗಿದೆ.

    ಮೃತರಲ್ಲಿ ಓರ್ವ ಪಿಯುಸಿ ವಿದ್ಯಾರ್ಥಿಯಾಗಿದ್ದು ಇನ್ನಿಬ್ಬರು ಸರಕಾರಿ ಶಾಲೆಯಲ್ಲಿ ಓದುತ್ತಿದ್ದರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    ಘಟನಾ ಸ್ಥಳಕ್ಕೆ ಬೈಂದೂರು ಪಿಎಸ್ಐ ತಿಮ್ಮೇಶ್ ಭೇಟಿ ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 146

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.