Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಲ್ಪೆ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಹೋಟೆಲ್ ವೈಟರ್‌ಗೆ ಲಕ್ಷಾಂತರ ರೂ ವಂಚನೆ
    ಇತ್ತೀಚಿನ ಸುದ್ದಿ

    ಮಲ್ಪೆ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಹೋಟೆಲ್ ವೈಟರ್‌ಗೆ ಲಕ್ಷಾಂತರ ರೂ ವಂಚನೆ

    May 11, 2024
    Share

    ಉಡುಪಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವ ಹೋಟೆಲ್ ವೈಟರ್‌ನಿಂದ ಲಕ್ಷಾಂತರ ರೂ ಆನ್‌ಲೈನ್‌ನಲ್ಲಿ ಹಣ ಪಡೆದು ವಂಚಿಸಿದ ಘಟನೆ ನಡೆದಿದೆ. ಹೆಜಮಾಡಿಯ ಕ್ರಿಸ್ಟನ್ ಡಿ’ಸೋಜಾ ವಂಚನೆಗೊಳಗಾದವರು. ಹೂಡೆಯ ಹೋಟೆಲ್‌‌ವೊಂದರಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಿರುವ ಇವರಿಗೆ ಗ್ಲೋಬಲ್‌ ಕೆರಿಯರ್ ಸೊಲ್ಯೂಶನ್‌ ಎಂಬ ಕಂಪೆನಿಯ ಹೆಸರಿನಲ್ಲಿ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕರೆ ಬಂದಿತ್ತು. ಸುಮಿತ್ ಹಾಗೂ ಸುಭಾಸ್ ಚೌವ್ಹಾಣ್ ತಾವು ಮ್ಯಾನೇಜರ್‌ಗಳು ಎಂದು ಪರಿಚಯಿಸಿಕೊಂಡು ಹಣವನ್ನು ಕೇಳಿ ಗೂಗಲ್‌ ಪೇ ಮೂಲಕ ಒಟ್ಟು 4,42,645 ರೂ. ಪಡೆದು ಉದ್ಯೋಗವನ್ನೂ ಕೊಡಿಸದೆ ಹಣವನ್ನೂ ವಾಪಸ್‌ ನೀಡದೆ ಮೋಸ ಮಾಡಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 203

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.