Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಮವಸ್ತ್ರದಲ್ಲಿ ಮಲ ವಿಸರ್ಜನೆ ಮಾಡಿದ ವಿದ್ಯಾರ್ಥಿ ಮೇಲೆ ಬಿಸಿ ನೀರು ಎರೆಚಿದ ಶಿಕ್ಷಕ!
    ಇತ್ತೀಚಿನ ಸುದ್ದಿ

    ಸಮವಸ್ತ್ರದಲ್ಲಿ ಮಲ ವಿಸರ್ಜನೆ ಮಾಡಿದ ವಿದ್ಯಾರ್ಥಿ ಮೇಲೆ ಬಿಸಿ ನೀರು ಎರೆಚಿದ ಶಿಕ್ಷಕ!

    September 9, 2022
    Share

    ರಾಯಚೂರು: ಜಿಲ್ಲೆಯಲ್ಲಿ ಮಕ್ಕಳಿಗೆ ತಿದ್ದಿ ಬುದ್ದಿ ಹೇಳುವ ಶಿಕ್ಷಕರೇ ಈಗ ವಿಕೃತಿ ಮನಸ್ಥಿತಿಯಿಂದ ಮೆರೆಯುತ್ತಿದ್ದಾರೆ. ಶಾಲೆಯ ಶಿಕ್ಷಕರೊಬ್ಬರು ಶಾಲಾ ಸಮವವಸ್ತ್ರದಲ್ಲೇ ಮಗು ಮಲ ವಿಸರ್ಜನೆ ಮಾಡಿದ್ದಕ್ಕೆ ಆಕೆಯ ಮೇಲೆ ಬಿಸಿ ನೀರು ಎರೆಚಿ ವಿಕೃತವಾಗಿ ಮೆರೆದಿದ್ದಾರೆ.

    ರಾಯಚೂರು ಜಿಲ್ಲೆಯ ಸಂತೆಕೆಲ್ಲೂರು ಗ್ರಾಮದಲ್ಲಿ ಶಾಲಾ ಸಮವವಸ್ತ್ರದಲ್ಲೇ ಮಗು ಮಲ ವಿಸರ್ಜನೆ ಮಾಡಿಕೊಂಡಿದ್ದರು. ಈ ವೇಳೆ ಶಿಕ್ಷಿಕ ಹುಲಿಗೆಪ್ಪ ವಿದ್ಯಾರ್ಥಿನಿ ಮೇಲೆ ಬಿಸಿ ನೀರು ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 2ನೇ ತರಗತಿಯಲ್ಲಿದ್ದ ವಿದ್ಯಾರ್ಥಿಗೆ ಬಿಸಿ ನೀರು ಸುರಿದ್ದಿದ್ದಾರೆ. ಈ ಘಟನೆಯಿಂದ ಶೇ. 4೦ ರಷ್ಟು ಮಗುವಿನ ದೇಹ ಸುಟ್ಟು ಹೋಗಿದೆ. ಕೂಡಲೇ ದೂರು ನೀಡಿದರೆ ಪೊಲೀಸರು ಮಾತ್ರ ಹಿಂದೇಟು ಹಾಕಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

    Post Views: 179

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.