Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಮನೆಗೆ ನುಗ್ಗಿ ನಗ-ನಗದು ಕಳವು- ಪ್ರಕರಣ ದಾಖಲು..!
    ಇತ್ತೀಚಿನ ಸುದ್ದಿ

    ಕಾಸರಗೋಡು: ಮನೆಗೆ ನುಗ್ಗಿ ನಗ-ನಗದು ಕಳವು- ಪ್ರಕರಣ ದಾಖಲು..!

    April 15, 2025
    Share

    ಕಾಸರಗೋಡು: ಮನೆಗೆ ನುಗ್ಗಿದ ಕಳ್ಳರು ಎಂಟು ಪವನ್ ಚಿನ್ನಾಭರಣ ಹಾಗೂ ಒಂದು ಲಕ್ಷ ರೂ.ನಗದು ಕಳವುಗೈದ ಘಟನೆ ಪೆರ್ಲ ದಲ್ಲಿ ನಡೆದಿದೆ.

    ಪೆರ್ಲ ಇಡಿಯಡ್ಕದ ಅಬ್ಬಾಸ್ ಆಲಿರವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯ ಹಿಂಭಾಗದ ಬಾಗಿಲನ್ನು ಮುರಿದು ಒಳಗೆ ಪ್ರವೇಶಿಸಿದ ಕಳ್ಳರು ಕೋಣೆಯಲ್ಲಿದ್ದ ಕಪಟನ್ನು ಮುರಿದು ಕಳವು ಮಾಡಲಾಗಿದೆ. ಮನೆಯವರು ಮಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಈ ಕೃತ್ಯ ನಡೆದಿದೆ. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    Post Views: 148

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.