Facebook Twitter Instagram
    Monday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಮನೆಗೆ ಬೆಂಕಿ ತಗುಲಿ ಅಪಾರ ಹಾನಿ..!
    ಇತ್ತೀಚಿನ ಸುದ್ದಿ

    ಕಾಸರಗೋಡು: ಮನೆಗೆ ಬೆಂಕಿ ತಗುಲಿ ಅಪಾರ ಹಾನಿ..!

    March 20, 2025
    Share

    ಕಾಸರಗೋಡು: ಮನೆಯೊಂದಕ್ಕೆ ಬೆಂಕಿ ತಗುಲಿ ಅಪಾರ ಹಾನಿಯುಂಟಾದ ಘಟನೆ ಚೆಂಗಳದಲ್ಲಿ ನಡೆದಿದೆ.

    ಚೆಂಗಳದ ಶಾಫಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎನ್ನಲಾಗಿದೆ.

    ಅಡುಗೆ ಕೋಣೆ ಸಂಪೂರ್ಣ ಅಗ್ನಿಗಾಹುತಿಯಾಗಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಕೂಡಲೇ ಕಾಸರಗೋಡಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

    Post Views: 89

    Related Posts

    ಬಜ್ಪೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಕೇಂದ್ರ ಸರ್ಕಾರ ಎನ್‌ಐಎ ತನಿಖೆಗೆ ವಹಿಸುವ ಆದೇಶ

    June 9, 2025

    ಪುತ್ತೂರು: ತಮ್ಮನಿಂದ ಬೆಂಕಿ ದಾಳಿ — ಗಂಭೀರ ಗಾಯಗೊಂಡ ಅಣ್ಣ ಆಸ್ಪತ್ರೆಗೆ ದಾಖಲು

    June 9, 2025

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.