Facebook Twitter Instagram
    Monday, October 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಮನೆಗೆ ಬೆಂಕಿ ತಗುಲಿ ಅಪಾರ ಹಾನಿ..!
    ಇತ್ತೀಚಿನ ಸುದ್ದಿ

    ಕಾಸರಗೋಡು: ಮನೆಗೆ ಬೆಂಕಿ ತಗುಲಿ ಅಪಾರ ಹಾನಿ..!

    March 20, 2025
    Share

    ಕಾಸರಗೋಡು: ಮನೆಯೊಂದಕ್ಕೆ ಬೆಂಕಿ ತಗುಲಿ ಅಪಾರ ಹಾನಿಯುಂಟಾದ ಘಟನೆ ಚೆಂಗಳದಲ್ಲಿ ನಡೆದಿದೆ.

    ಚೆಂಗಳದ ಶಾಫಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎನ್ನಲಾಗಿದೆ.

    ಅಡುಗೆ ಕೋಣೆ ಸಂಪೂರ್ಣ ಅಗ್ನಿಗಾಹುತಿಯಾಗಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಕೂಡಲೇ ಕಾಸರಗೋಡಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

    Post Views: 213

    Related Posts

    ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮ*ಹ*ತ್ಯೆ!!

    October 26, 2026

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮ*ಹ*ತ್ಯೆ!!

    October 26, 2026

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.