Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ- ಮಗು ಸಹಿತ ಐದು ಮಂದಿಗೆ ಗಾಯ
    ಇತ್ತೀಚಿನ ಸುದ್ದಿ

    ಪುತ್ತೂರು: ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ- ಮಗು ಸಹಿತ ಐದು ಮಂದಿಗೆ ಗಾಯ

    October 20, 2025
    Share

    ಪುತ್ತೂರು: ಭಾನುವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯ ಜೊತೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಯಾಗಿ, ಮನೆಯಲ್ಲಿದ್ದ ಮಗು ಸಹಿತ ಐದು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ಪುತ್ತೂರು ನರಿಮೊಗ್ರು ಗ್ರಾಮದ ಬೆದ್ರಾಳದಲ್ಲಿ ನಡೆದಿದೆ.

    ಬೆದ್ರಾಳ ನಿವಾಸಿ ದಯಾನಂದ ಮೂಲ್ಯ ಅವರಿಗೆ ಸೇರಿದ ಮನೆಗೆ ಸಿಡಿಲು ಬಡಿದು ಹಂಚಿನ ಛಾವಣಿ ಸಂಪೂರ್ಣ ಹಾನಿಯಾಗಿದೆ. ಗೋಡೆ ಕುಸಿತಗೊಂಡಿದ್ದು, ಒಂದು ಭಾಗಕ್ಕೆ ಹಾಕಿದ್ದ ಸಿಮೆಂಟ್ ಶೀಟ್ ಹಾನಿಯಾಗಿದೆ.ಮನೆ ಮಂದಿಗೆ ಹೆಂಚಿನ ತುಂಡುಗಳು ಬಿದ್ದ ಪರಿಣಾಮ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

    Post Views: 124

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.