Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ…!ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ…!ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿ

    February 11, 2026
    Share

    ಬಂಟ್ವಾಳ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ವೀರಕಂಭ ಗ್ರಾಮದ ಗಣೇಶ್ ಕೋಡಿ ಎಂಬಲ್ಲಿ ನಡೆದಿದೆ.

    ಗಣೇಶ್ ಕೋಡಿ ನಿವಾಸಿ ರಾಜೇಶ್ವರಿ ಎಂಬವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿದ್ದ ಬಟ್ಟೆ-ಬರೆ ವಸ್ತುಗಳು ಎಲ್ಲವೂ ಸುಟ್ಟು ಭಸ್ಮವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ಸಂಭವಿಸಿದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮನೆಯಲ್ಲಿ ಬೆಂಕಿ ಕಾಣಿಸಿದ ಕೂಡಲೇ ಪಕ್ಕದ ಮನೆಯವರ ಗಮನಕ್ಕೆ ಬಂದಿದ್ದು, ಕೂಡಲೇ ಅಕ್ಕ ಪಕ್ಕದ ಮನೆಯವರು ಬೆಂಕಿ ನಂದಿಸಲು ಪ್ರಯತ್ನಪಟ್ಟಿದ್ದಾರೆ

    Post Views: 101

    Related Posts

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.