Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»4 ಕೋಟಿ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ : ಲೋಕಾಯುಕ್ತ ಬಂಧನದ ಭೀತಿ ಹಿನ್ನೆಲೆ ಪಿಐ ಪರಾರಿ, ಐವರು ಅರೆಸ್ಟ್
    ಇತ್ತೀಚಿನ ಸುದ್ದಿ

    4 ಕೋಟಿ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ : ಲೋಕಾಯುಕ್ತ ಬಂಧನದ ಭೀತಿ ಹಿನ್ನೆಲೆ ಪಿಐ ಪರಾರಿ, ಐವರು ಅರೆಸ್ಟ್

    April 2, 2025
    Share

    ಬೆಂಗಳೂರು : ಬೆಂಗಳೂರಲ್ಲಿ ಲೋಕಾಯುಕ್ತ ಬಂಧನದ ಭೀತಿಯಲ್ಲಿ ಪಿಐ ಪರಾರಿ ಆಗಿದ್ದು, ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಪರಾರಿಯಾಗಿದ್ದಾನೆ. ಲೋಕಾಯುಕ್ತ ಕಾರ್ಯಾಚರಣೆ ವೇಳೆ ಕುಮಾರ್ ಆಗಿದ್ದಾನೆ. ಸುಳ್ಳು ಕೇಸ್ ದಾಖಲಿಸಿ 4 ಕೋಟಿ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ ಹಾಕಿದ್ದಾನೆ ಎಂದು ಆರೋಪ ಕೇಳಿಬಂದಿದೆ.

    ನಾಗರಬಾವಿಯ ಖಾಸಗಿ ಹೋಟೆಲ್ ನಲ್ಲಿ ಡೀಲ್ ವೇಳೆ ಲೋಕಾಯುಕ್ತ ದಾಳಿ ನಡೆಸಿದೆ. ವಿಚಾರ ತಿಳಿದು ಮನೆಯಲ್ಲಿ ಪೊಲೀಸ್ ಜೀಪ್ ಬಿತ್ತು ಪಿಐ ಕುಮಾರ್ ಎಸ್ಕೆಪ್ ಆಗಿದ್ದಾನೆ. ಡೀಲ್ ಮಾಡುವ ವೇಳೆ ಇಬ್ಬರೂ ಪೊಲೀಸ್ ಕಾನ್ಸ್ಟೇಬಲ್ತಿದ್ದಾರೆ ಅಧಿಕಾರ ದುರ್ಬಳಕೆ ಆರೋಪದಡಿ ಇಬ್ಬರು ಪಿಸಿಗಳು ಸೇರಿ ಐವರನ್ನು ಅರೆಸ್ಟ್ ಮಾಡಲಾಗಿದೆ ಭ್ರಷ್ಟಾಚಾರ ತಡೆ ಕಾಯಿದೆಯ ಅಡಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳನ್ನು ಬಂಧಿಸಲಾಗಿದೆ.

    ಪಿಐ ವಿರುದ್ಧ ಆರೋಪವೇನು?

    ಸಿವಿಲ್ ಕಾಂಟ್ರಾಕ್ಟರ್ ಚನ್ನೇಗೌಡ ಪತ್ನಿ ಅನುಷಾಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪಿಐ ಕುಮಾರ್ ಇಂದ ಕಿರುಕುಳ ಆರೋಪ ಕೇಳಿ ಬಂದಿದ್ದು ಸುಳ್ಳು ಕೇಸ್ ದಾಖಲಿಸಿ 4 ಕೋಟಿ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ ಹೇರಿದ್ದ. ಚನ್ನೇಗೌಡಗೆ ಸೇರಿದ 4 ಕೋಟಿ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ ಹೇರಿರುವ ಆರೋಪ ಕೇಳಿ ಬಂದಿದೆ. ಕಡಿಮೆ ಮೊತ್ತಕ್ಕೆ ನೊಂದಣಿ ಮಾಡಿ ಕೊಡುವಂತೆ ಪಿಐ ಕುಮಾರ್ ಕಿರುಕುಳ ನೀಡಿದ್ದಾನೆ. ಸರಕಾರಿ ಉದ್ಯೋಗದಲ್ಲಿರುವ ಗುತ್ತಿಗೆದಾರ ಚೆನ್ನೇಗೌಡನ ಪತ್ನಿ ಅನುಷಾಗೆ ಈ ಹಿಂದೆ ದಾಖಲಾಗಿದ್ದ ಪ್ರಕರಣಕ್ಕೆ ಬಿ ರಿಪೋರ್ಟ್ ಹಾಕುತ್ತೇನೆ. ಮನೆ ಬರೆದು ಕೊಡಿ ಎಂದು ಇನ್ಸ್ಪೆಕ್ಟರ್ ಕುಮಾರ್ ಕಿರುಕುಳ ನೀಡಿದ್ದಾನೆ.

    ಹಿಂದೆ ಚೆನ್ನಾಗೌಡ ಮನೆಗೆ ಕೆಲ ಪುಂಡರನ್ನು ನುಗ್ಗಿಸಿ ದಾಂಧಲೆ ಮಾಡಿಸಿದ್ದಾನೆ. ಈ ವೇಳೆ ವಿಡಿಯೋ ಮಾಡಿಕೊಂಡಿದ್ದ ಸಿವಿಲ್ ಕಾಂಟ್ರಾಕ್ಟರ್ ಚೆನ್ನೆಗೌಡ, ಇನ್ನು ಠಾಣೆಗೆ ಚನ್ನೇಗೌಡನನ್ನು ಕರೆಸಿ ಒತ್ತಾಯ ಪೂರ್ವಕವಾಗಿ ಅಗ್ರಿಮೆಂಟ್ಗೆ ಸಹಿ ಹಾಕಿಸಿಕೊಂಡಿದ್ದು, ಆನ್ಲೈನ್ ಮೂಲಕ 4 ಲಕ್ಷ ರೂಪಾಯಿ ವರ್ಗಾವಣೆ ಮಾಡಿ ಅಗ್ರಿಮೆಂಟ್ ಮಾಡಿಕೊಂಡಿದ್ದ. ಸೋದರ ಸಂಬಂಧಿ ಗವಿಗೌಡ ಮತ್ತು ದಿವ್ಯ ಹೆಸರಿಗೆ ಮನೆ ನೋಂದಣಿ ಮಾಡಿಕೊಡುವಂತೆ ಒತ್ತಡ ಹೇರಿದ್ದಾನೆ.

    ನಿನ್ನೆ ಸಂಜೆ ಅಗ್ರಿಮೆಂಟ್ ಗೆ ಸಹಿ ಹಾಕಿಸಲು ವಿಐ ಕುಮಾರ್ ಕರೆಸಿದ್ದಾನೆ ನಾಗರಬಾವಿಯ ಖಾಸಗಿ ಹೋಟೆಲ್ಗೆ ಕರೆಸಿದ್ದಾನೆ. ಚೆನ್ನೇಗೌಡ ಪತ್ನಿ ಅನುಷಾ ಸಹಿ ಹಾಕಿಸಿಕೊಳ್ಳಲು ಕರೆಸಿದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಖುಷಿಯ ತಿಳಿದಿದ್ದಂತೆ ಪಿಐ ಕುಮಾರ್ ಅಲ್ಲಿಂದ ಪರಾರಿಯಾಗಿದ್ದಾನೆ. ಇಬ್ಬರು ಕಾನ್ಸ್ಟೇಬಲ್ ಗಳು ಸೇರಿದಂತೆ ಇವರು ಆರೋಪಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

    Post Views: 252

    Related Posts

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.