Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇನ್ಮುಂದೆ ಪೊಲೀಸ್ ಹೊಯ್ಸಳ ಗಸ್ತು ವಾಹನದ ಅಧಿಕಾರಿಗಳಿಗೂ ಬಾಡಿ ಕ್ಯಾಮೆರಾ ಕಡ್ಡಾಯ – ಬೆಂಗಳೂರು ನಗರ ಪೊಲೀಸ್ ಆಯುಕ್ತರ ಆದೇಶ
    ಇತ್ತೀಚಿನ ಸುದ್ದಿ

    ಇನ್ಮುಂದೆ ಪೊಲೀಸ್ ಹೊಯ್ಸಳ ಗಸ್ತು ವಾಹನದ ಅಧಿಕಾರಿಗಳಿಗೂ ಬಾಡಿ ಕ್ಯಾಮೆರಾ ಕಡ್ಡಾಯ – ಬೆಂಗಳೂರು ನಗರ ಪೊಲೀಸ್ ಆಯುಕ್ತರ ಆದೇಶ

    July 29, 2023
    Share

    ಬೆಂಗಳೂರು: ನಗರದ ಪೊಲೀಸರ ಕಾರ್ಯ ಚಟುವಟಿಕೆಯಲ್ಲಿ ಪಾರದರ್ಶಕತೆ ತರುವ ಸಲುವಾಗಿ, ಇನ್ಮುಂದೆ ಬೆಂಗಳೂರು ನಗರ ಪೊಲೀಸ್ ಹೊಯ್ಸಳ ಗಸ್ತು ವಾಹನದ ಅಧಿಕಾರಿಗಳಿಗೂ ಬಾಡಿ ಕ್ಯಾಮೆರಾ ಕಡ್ಡಾಯಗೊಳಿಸಲಾಗಿದೆ.

    ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದು, ಹೊಯ್ಸಳ ವಾಹನದ ಗಸ್ತು ಪೊಲೀಸ್ ಅಧಿಕಾರಿ ಕರ್ತವ್ಯ ನಿರ್ವಹಣೆ ವೇಳೆ ಬಾಡಿ ವೋರ್ನ್ ಕ್ಯಾಮೆರಾ ಧರಿಸಲಿದ್ದಾರೆ.

    ಸಾರ್ವಜನಿಕರು ಈ ಕ್ರಮವನ್ನು ಪ್ರಶಂಸಿಸುವುದಾದರೇ ಹೊಯ್ಸಳ ಗಸ್ತು ವಾಹನದ ಅಧಿಕಾರಿಗಳ ಜೊತೆಗೆ ಸೆಲ್ಫೆ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.

    ಇನ್ನೂ ಸ್ವತಹ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಕೂಡ ಬಾಡಿ ವೋರ್ನ್ ಕ್ಯಾಮೆರಾ ಧರಿಸಿರುವ ತಮ್ಮ ಪೋಟೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಗಸ್ತು ವಾಹನದ ಪೊಲೀಸ್ ಅಧಿಕಾರಿ ಇನ್ಮುಂದೆ ಬಾಡಿ ವೋರ್ನ್ ಕ್ಯಾಮೆರಾ ಧರಿಸಲಿದ್ದಾರೆ. ಹೀಗೆ ಧರಿಸುವುದು ಕಡ್ಡಾಯವಾಗಿದೆ ಎಂದಿದ್ದಾರೆ.

    Post Views: 228

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.