Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»HSRP ನಂಬರ್ ಪ್ಲೇಟ್ ಇಲ್ಲದ ವಾಹನ ಮಾಲೀಕರಿಗೆ ಫೆ. 17 ರಿಂದ ದಂಡಾಸ್ತ್ರ ಪ್ರಯೋಗ
    ಇತ್ತೀಚಿನ ಸುದ್ದಿ

    HSRP ನಂಬರ್ ಪ್ಲೇಟ್ ಇಲ್ಲದ ವಾಹನ ಮಾಲೀಕರಿಗೆ ಫೆ. 17 ರಿಂದ ದಂಡಾಸ್ತ್ರ ಪ್ರಯೋಗ

    January 29, 2024
    Share

    ಬೆಂಗಳೂರು: ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್(HSRP) ಇಲ್ಲದ ವಾಹನಗಳಿಗೆ ಫೆಬ್ರವರಿ 17 ರಿಂದ ದಂಡ ಹಾಕಲು ಸಾರಿಗೆ ಇಲಾಖೆ ಅಧಿಕಾರಿಗಳು ನಿರ್ಧಾರ ಕೈಗೊಂಡಿದ್ದಾರೆ.

    2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ಎಲ್ಲಾ ಮಾದರಿಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(ಹೆಚ್.ಎಸ್.ಆರ್.ಪಿ.) ಅಳವಡಿಸಲು ಗಡುವು ಸಮೀಪಿಸುತ್ತಿದೆ.

    ಹೀಗಿದ್ದರೂ ವಾಹನ ಮಾಲೀಕರು ಆಸಕ್ತಿ ತೋರಿಸುತ್ತಿಲ್ಲ. ಇಂತಹ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಲು ಸಾರಿಗೆ ಇಲಾಖೆ ಮುಂದಾಗಿದ್ದು, ಫೆಬ್ರವರಿ 17 ರಿಂದ ದಂಡಾಸ್ತ್ರ ಪ್ರಯೋಗಿಸಲು ಸಿದ್ಧತೆ ಮಾಡಿಕೊಂಡಿದೆ.

    HSRP ನಂಬರ್ ಪ್ಲೇಟ್ ಹಾಕಿಸಲು ಸಾರಿಗೆ ಇಲಾಖೆ 2023ರ ನವೆಂಬರ್ 17ರ ಗಡುವು ವಿಧಿಸಿದ್ದು, ಬಳಿಕ 2024ರ ಫೆಬ್ರವರಿ 17ರವರೆಗೆ ವಿಸ್ತರಿಸಲಾಗಿದೆ. ಇನ್ನು ಕೆಲವೇ ದಿನಗಳಷ್ಟೇ ಬಾಕಿ ಇದ್ದರೂ ಇದುವರೆಗೂ ಕೇವಲ 10 ಲಕ್ಷ ವಾಹನಗಳಿಗೆ ಮಾತ್ರ ನಂಬರ್ ಪ್ಲೇಟ್ ಹಾಕಿಸಲಾಗಿದೆ. ಇನ್ನೂ ಭಾರಿ ಸಂಖ್ಯೆಯ ವಾಹನಗಳ ಮಾಲೀಕರು HSRP ನಂಬರ್ ಪ್ಲೇಟ್ ಹಾಕಿಸಿಲ್ಲ. ಗಡುವು ಮುಗಿದ ನಂತರ ವಾಹನಗಳ ಪರಿಶೀಲಿಸಿ ದಂಡ ವಿಧಿಸಲಾಗುವುದು.

    ದ್ವಿಚಕ್ರ ವಾಹನಗಳಿಗೆ 390 ರೂ. ನಿಂದ 440 ರೂ., 4 ಚಕ್ರದ ವಾಹನಗಳಿಗೆ 680 ರೂ. ನಿಂದ 690 ರೂಪಾಯಿ ದಂಡ ವಿಧಿಸಲಾಗುವುದು. ಸಾರಿಗೆ ಇಲಾಖೆ ಮತ್ತು ಸಂಚಾರ ಪೊಲೀಸರು ದಂಡ ವಿಧಿಸಲಿದ್ದು, ಮೊದಲ ಸಲ ಸಿಕ್ಕಿ ಬಿದ್ದರೆ 1,000 ರೂ., ಎರಡನೇ ಸಲ ಸಿಕ್ಕಿ ಬಿದ್ದರೆ 2,000 ರೂ. ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ ಎನ್ನಲಾಗಿದೆ

    Post Views: 303

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.