Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»HSRP ನಂಬರ್ ಪ್ಲೇಟ್: ಮತ್ತೊಂದು ಡೆಡ್‌ಲೈನ್ ನೀಡಿದ ಕರ್ನಾಟಕ ಹೈಕೋರ್ಟ್‌
    ಇತ್ತೀಚಿನ ಸುದ್ದಿ

    HSRP ನಂಬರ್ ಪ್ಲೇಟ್: ಮತ್ತೊಂದು ಡೆಡ್‌ಲೈನ್ ನೀಡಿದ ಕರ್ನಾಟಕ ಹೈಕೋರ್ಟ್‌

    November 22, 2024
    Share

    ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸುವ ಬಗ್ಗೆ ಕರ್ನಾಟಕ ಹೈಕೋರ್ಟ್‌ ಮತ್ತೊಂದು ಡೆಡ್‌ಲೈನ್ ನೀಡಿದೆ.

    ಕರ್ನಾಟಕ ಹೈಕೋರ್ಟ್‌ನ ನ್ಯಾ. ಕೆ. ಕಾಮೇಶ್ವರ ರಾವ್ ಮತ್ತು ಕೆ. ರಾಜೇಶ್ ರೈ ಅವರಿದ್ದ ನ್ಯಾಯಪೀಠ, HSRP ನಂಬರ್ ಪ್ಲೇಟ್ ಅಳವಡಿಕೆಗೆ ಡಿಸೆಂಬರ್ 5ರ ರಿಯಾಯಿತಿ ನೀಡಿ ಮತ್ತೊಂದು ಡೆಡ್‌ಲೈನ್ ನೀಡಿದೆ.

    ನಿರ್ದಿಷ್ಟ ಉತ್ಪಾದಕರು ಮಾತ್ರ ಪೂರೈಸಬೇಕು ಮತ್ತು ನಿರ್ದಿಷ್ಟ ಡೀಲರ್‌ಗಳು ಮಾತ್ರ ಅಳವಡಿಸಬೇಕು ಎಂಬ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆಯನ್ನು ಇದೇ ವೇಳೆ ಮುಂದೂಡಲಾಗಿದೆ.

    ವಾಹನ ತಯಾರಿಸುವ ಮೂಲ ಸಾಧನಗಳ ಉತ್ಪಾದಕರು ಅನುಮತಿಸಿರುವ ಲೈಸನ್ಸ್ ಹೊಂದಿರುವ ಅತಿ ಸುರಕ್ಷಿತ ನಂಬರ್ ಪ್ಲೇಟ್‌ಗಳನ್ನು ಉತ್ಪಾದಕರು ಮಾತ್ರ ಎಚ್‌ಎಸ್‌ಆರ್‌ ಪ್ಲೇಟ್‌ಗಳನ್ನು ಹಳೆಯ ವಾಹನಗಳಿಗೆ ಪೂರೈಸಬೇಕು. ಈ ಫಲಕಗಳನ್ನು ವಾಹನ ಉತ್ಪಾದಕರು ಅನುಮತಿ ನೀಡುವ ಡೀಲರ್‌ಗಳು ಮಾತ್ರ ಅಳವಡಿಸಬೇಕು ಎಂಬ ನಿಯಮ ರೂಪಿಸಲಾಗಿತ್ತು.

    ಹಳೆಯ ವಾಹನಗಳಿಗೆ ಆಗಸ್ಟ್, 2024ರ ಒಳಗೆ ನೂತನ ನಂಬರ್ ಪ್ಲೇಟ್ ಅಳವಡಿಸಬೇಕು ಎಂಬ ಸಾರಿಗೆ ಇಲಾಖೆ ಹೊರಡಿಸಿರುವ ಸುತ್ತೋಲೆ ಮತ್ತು ಈ ಸುತ್ತೋಲೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿಗಳನ್ನು ಸಲ್ಲಿಸಲಾಗಿತ್ತು.

    ಈ ಮೇಲ್ಮನವಿಗಳ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠದ ಮುಂದಿದೆ. 

    Post Views: 164

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.