Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಇನ್ನೊಂದೇ ತಿಂಗಳು ಬಾಕಿ
    ಇತ್ತೀಚಿನ ಸುದ್ದಿ

    ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಇನ್ನೊಂದೇ ತಿಂಗಳು ಬಾಕಿ

    January 14, 2024
    Share

    ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸೂಚನೆ ನೀಡಿದ್ದು, ಫೆಬ್ರವರಿ 17 ಕೊನೆಯ ದಿನಾಂಕವಾಗಿದೆ.ಹೆಚ್.ಎಸ್.ಆರ್.ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ಹಾಗೂ ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

    ಏನಿದು ‘HSRP’…? ಏನೇನಿರುತ್ತದೆ..?
    ಎಚ್‌ಎಸ್‌ಆರ್ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ವಾಹನದ ಇಂಜಿನ್ ಸಂಖ್ಯೆ, ಚಾಸ್ಸಿ ನಂಬರ್, ರಿಜಿಸ್ಟ್ರೇಷನ್ ನಂಬರ್, ಇನ್ಶೂರೆನ್ಸ್, ಮಾಲೀಕರ ಮಾಹಿತಿ ಹಾಗೂ ಪ್ರತ್ಯೇಕ ಗುರುತಿಸಿನ ಸಂಖ್ಯೆ ಹೊಂದಿರುತ್ತದೆ . ಅಶೋಕ ಚಕ್ರ ಚಿಹ್ನೆಯ ಕ್ರೋಮಿಯಂ ಸ್ಟಿಕ್ಕರ್ ಕೂಡ ಹೊಂದಿರುತ್ತದೆ.HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ. ನಂಬರ್‌ ಪ್ಲೇಟ್‌ನ ಒಂದು ಬದಿಯಲ್ಲಿ ನೀಲಿ ಬಣ್ಣದ ಚಕ್ರವನ್ನು ಹೋಲುವ ಹಾಲೋಗ್ರಾಮ್‌ ಇರುತ್ತದೆ. ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ.

    2019ರ ಏಪ್ರಿಲ್ ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಬಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ವಾಹನ ಮಾಲಿಕರು ಆನ್ಲೈನ್ ವೆಬ್ಸೈಟ್ ಗೆ ಭೇಟಿ ನೀಡಿ ನೊಂದಾಯಿಸಿ ಆನ್ ಲೈನ್ ಮೂಲಕವೇ ಹೆಚ್.ಎಸ್.ಆರ್.ಪಿ ಶುಲ್ಕವನ್ನು ಪಾವತಿಸಿ ನಂತರ ವಾಹನ ಡೀಲರ್ ಬಳಿ ನಂಬರ್ ಪ್ಲೇಟ್ಗಳನ್ನು ಅಳವಡಿಸಿಕೊಳ್ಳಬೇಕು.

    Post Views: 325

    Related Posts

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.