Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»`HSRP’ ನಂಬರ್ ಪ್ಲೇಟ್ ಅಳವಡಿಸದಿದ್ದರೆ ಸೆ.16 ರಿಂದ ದಂಡ ಫಿಕ್ಸ್!
    ಇತ್ತೀಚಿನ ಸುದ್ದಿ

    `HSRP’ ನಂಬರ್ ಪ್ಲೇಟ್ ಅಳವಡಿಸದಿದ್ದರೆ ಸೆ.16 ರಿಂದ ದಂಡ ಫಿಕ್ಸ್!

    September 4, 2024
    Share

    ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸಲಿದೆ ಎಂದು ಹೇಳಲಾಗಿದೆ.

    Post Views: 298

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.