Facebook Twitter Instagram
    Monday, October 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಪತ್ನಿಯ ಸೀಮತಂದ ದಿನವೇ ಕುಸಿದು ಬಿದ್ದ ಪತಿ ಮೃತ್ಯು
    ಇತ್ತೀಚಿನ ಸುದ್ದಿ

    ವಿಟ್ಲ: ಪತ್ನಿಯ ಸೀಮತಂದ ದಿನವೇ ಕುಸಿದು ಬಿದ್ದ ಪತಿ ಮೃತ್ಯು

    May 23, 2025
    Share

    ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ.

    ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ.

    ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಸೀಮಂತದ ಸಂಭ್ರದಲ್ಲಿ ಕುಟುಂಬದಲ್ಲಿ ಈಗ ಆಕ್ರಂದನ ಮುಗಿಲು ಮುಟ್ಟಿದೆ.

    Post Views: 174

    Related Posts

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026

    ಕಾರ್ಕಳ: ಫೇಸ್‌ಬುಕ್‌ನಲ್ಲಿ ಕಾರು ಮಾರಾಟದ ಜಾಹೀರಾತು ನೀಡಿ, ₹4.35 ಲಕ್ಷ ವಂಚನೆ

    October 26, 2026

    ಮಂಗಳೂರು: ದ್ವಿಚಕ್ರ ವಾಹನಗಳ ಕಳವು- 9 ದ್ವಿಚಕ್ರ ವಾಹನಗಳ ವಶಕ್ಕೆ

    October 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026

    ಕಾರ್ಕಳ: ಫೇಸ್‌ಬುಕ್‌ನಲ್ಲಿ ಕಾರು ಮಾರಾಟದ ಜಾಹೀರಾತು ನೀಡಿ, ₹4.35 ಲಕ್ಷ ವಂಚನೆ

    October 26, 2026

    ಮಂಗಳೂರು: ದ್ವಿಚಕ್ರ ವಾಹನಗಳ ಕಳವು- 9 ದ್ವಿಚಕ್ರ ವಾಹನಗಳ ವಶಕ್ಕೆ

    October 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.