Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಪತ್ನಿಯ ಇಸ್ಟ್ರಾಗ್ರಾಮ್ ಲವ್‌ಗೆ ಪತಿ ಬಲಿ…! ರೀಲ್ಸ್ ಹುಚ್ಚಿನಿಂದ ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ
    ಇತ್ತೀಚಿನ ಸುದ್ದಿ

    ಉಡುಪಿ: ಪತ್ನಿಯ ಇಸ್ಟ್ರಾಗ್ರಾಮ್ ಲವ್‌ಗೆ ಪತಿ ಬಲಿ…! ರೀಲ್ಸ್ ಹುಚ್ಚಿನಿಂದ ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ

    October 25, 2024
    Share

    ಉಡುಪಿ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್ ಮಾಡಿದ ರೀಲ್ಸ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ದೆಪ್ಪುಜೆಯಲ್ಲಿ ನಡೆದಿದೆ.

    ಪ್ರತಿಮಾ ಎಂಬಾಕೆಯೇ ತನ್ನ ಪತಿಗೆ ವಿಷವುಣಿಸಿ ಕೊಂದ ಅರೋಪಿಯಾಗಿದ್ದಾಳೆ.ಈಕೆಗೆ ಕೆಲವು ವರ್ಷಗಳ ಹಿಂದೆ ಬಾಲಕೃಷ್ಣ ಎನ್ನುವವರ ಜೊತೆಗೆ ಮದುವೆಯಾಗಿತ್ತು.ಈಕೆಗೆ ಈ ಹಿಂದಿನಿಂದಲೂ ಹಿರ್ಗಾನದ ದಿಲೀಪದ ಎನ್ನುವವನ ಜೊತೆಗೆ ಸಂಭಧವಿತ್ತು.

    ರೀಲ್ಸ್ ಹುಚ್ಚು ಹಚ್ಚಿಕೊಂಡಿದ್ದ ಪ್ರತಿಮಾಳಿಗೆ ಗಂಡ ಹಲವು ಬಾರಿ ಎಚ್ಚರಿಕೆ ಕೂಡ ಕೊಟ್ಟಿದ್ದರು ಎನ್ನಲಾಗಿದೆ.ಈ ಮದ್ಯೆ ದಿಲೀಪ್ ಹೆಗ್ಡೆ ಜೊತೆಗಿರುವ ಸಂಭಂಧ ಬಗ್ಗೆ ಗಂಡನಿಗೆ ಸಂಶಯ ಉಂಟಾಗಿತ್ತು.

    ಹೀಗಾಗಿ ತಮ್ಮಿಬ್ಬರ ಸಂಭಂದಕ್ಕೆ ಅಡ್ಡಿಯಾಗುವ ಗಂಡನ್ನನ್ನು ಮುಗಿಸಲು ಇಬ್ಬರು ಸ್ಕೆಚ್ ಹಾಕಿದ್ದಾರೆ.ಪ್ರಿಯಕರ ದಿಲೀಪ್ ವಿಷ ಪದಾರ್ಥವನ್ನು ಪ್ರತಿಮಳ ಕೈಗೆ ಕೊಟ್ಟಿದ್ದು ,ಅದನ್ನ ಆಹಾರದಲ್ಲಿ ಬೆರೆಸಿ ಕೊಟ್ಟಿದ್ದಾರೆ.

    ಸ್ಲೋ ಪಾಯಿಸನ್ ನಿಂದಾಗಿ ಬಾಲಕೃಷ್ಣರಿಗೆ ವಾಂತಿ ಭೇದಿ ಶುರುವಾಗಿದೆ.ಪ್ಲಾನ್ ಪ್ರಕಾರ ಬಾಲಕೃಷ್ಣ ನ್ನು ಸ್ಥಳೀಯ ಅಸ್ಪತ್ರೆಗೆ ದಾಖಲಿಸಿದ್ದಾರೆ.ಅಲ್ಲಿಂದ ಕಾಮಾಲೆ ರೋಗ ಇದೆ ಎಂದು ಮಣಿಪಾಲ ಅಸ್ಪತ್ರೆ ,ಅಲ್ಲಿಂದ ವೆನ್ಲಾಕ್ ಅಲ್ಲಿಂದ ಬೆಂಗಳೂರಿನ ವಿಕ್ಟೋರಿಯ ಅಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಅಕ್ಟೋಬರ್ 19 ರಂದು ಮನೆಗೆ ಕರೆದುಕೊಂಡು ಬಂದಿದ್ದಿ,ಬಳಿಕ ಅಕ್ಟೋಬರ್ 20 ರಂದು ಬೆಳಗ್ಗೆ ತನ್ನ ಪ್ರಿಯಕರ ಜೊತೆ ಸೇರಿಕೊಂಡು ಬೆಡ್ ಶೀಟ್ ನಿಂದ ಉಸಿರುಗಟ್ಟಿ ಸಾಯಿಸಿದ್ದಾರೆ.

    ಬಳಿಕ ಬಾಲಕೃಷ್ಣ ಅಸೌಖ್ಯದಿಂದ ಸಾವನ್ನಾಪ್ಪಿದ್ದಾರೆ ಎಂದು ಹೇಳಿ ನಂಬಿಸಿದ್ದರು.ಅದ್ರೆ ಬಾಲಕೃಷ್ಣ ಕುಟುಂಬಸ್ಥರಿಗೆ ಈ ಬಗ್ಗೆ ಸಂಶಯ ಮೂಡಿದ ಕಾರಣ ಪೊಲೀಸರಿಗೆ ದೂರು ನೀಡಿದ್ದರು.ಹೀಗಾಗಿ ಪೊಲೀಸರು ತನಿಖೆ ನಡೆಸಿದಾಗ ಅಸಲಿ ವಿಚಾರ ಹೊರ ಬಿದ್ದಿದ್ದು ,ತಾವು ಸ್ಲೋ ಪಾಯಿಸನ್ ಕೊಟ್ಟು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.ಕಾರ್ಕಳ ಪೊಲೀಸರು ಪ್ರತಿಮ ಹಾಗೂ ಆಕೆಗೆ ಪ್ರಿಯಕರ ದಿಲೀಪ್ ವಿರುದ್ದ ಕೊಲೆ ಪ್ರಕರ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    Post Views: 278

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.