Facebook Twitter Instagram
    Friday, March 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ರಸ್ತೆ ಅಪಘಾತದಲ್ಲಿ ದುರ್ಮರಣ
    ಇತ್ತೀಚಿನ ಸುದ್ದಿ

    ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ರಸ್ತೆ ಅಪಘಾತದಲ್ಲಿ ದುರ್ಮರಣ

    November 26, 2025
    Share

    ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. 

    ವಿಜಯಪುರದಿಂದ ಕಲಬುರ್ಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬೈಪಾಸ್ ಬಳಿ ಇನ್ನೋವಾ ಕಾರು ಅಪಘಾತಕ್ಕೆ ಈಡಾಗಿದೆ. ತೀವ್ರ ಗಾಯಗೊಂಡಿದ್ದ ಮಹಾಂತೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮಹಾಂತೇಶ್ ಅವರು ದಾವಣಗೆರೆ ಜಿಲ್ಲಾಧಿಕಾರಿಯಾಗಿ ಈ ಹಿಂದೆ ಸೇವೆ ಸಲ್ಲಿಸಿದ್ದರು.  ಪ್ರಸ್ತುತ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

    Post Views: 114

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.