Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಷ್ಟ್ರ ಧ್ವಜವನ್ನು ಕೆಳಗಿಳಿಸುವಾಗ ವಿದ್ಯುತ್‌ ಶಾಕ್‌ನಿಂದ ಇಗರ್ಜಿಯ ಫಾದರ್‌ ಮೃತ್ಯು…!!
    ಇತ್ತೀಚಿನ ಸುದ್ದಿ

    ರಾಷ್ಟ್ರ ಧ್ವಜವನ್ನು ಕೆಳಗಿಳಿಸುವಾಗ ವಿದ್ಯುತ್‌ ಶಾಕ್‌ನಿಂದ ಇಗರ್ಜಿಯ ಫಾದರ್‌ ಮೃತ್ಯು…!!

    August 16, 2024
    Share

    ಕಾಸರಗೋಡು: ರಾಷ್ಟ್ರ ಧ್ವಜವನ್ನು ಸಂಜೆ ಕೆಳಗಿಳಿಸುವಾಗ ವಿದ್ಯುತ್‌ ಶಾಕ್‌ನಿಂದ ಇಗರ್ಜಿಯ ಫಾದರ್‌ ಒಬ್ಬರು ಸಾವಿಗೀಡಾಗಿದ್ದಾರೆ. ಪಕ್ಕದಲ್ಲೇ ಇದ್ದ ಮತ್ತೋರ್ವರಿಗೆ ಗಾಯ ವಾಗಿದ್ದು, ಆಸ್ಪತ್ರೆಗೆ ದಾಖಲಿಸಸಲಾಗಿದೆ ಎಂದು ತಿಳಿದು ಬಂದಿದೆ.

    ಮೃತಪಟ್ಟವರು ಮುಳ್ಳೇರಿಯ ಇನ್‌ಫೆಂಟ್‌ ಸೈಂಟ್‌ ಜೀಸಸ್‌ ಇಗರ್ಜಿಯ ಫಾದರ್‌ ಶಿನ್ಸ್‌ (30) ಎಂದು ತಿಳಿಯಲಾಗಿದೆ.

    ಆ. 15ರಂದು ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಆರೋಹಣ ಮಾಡಿದ್ದ ರಾಷ್ಟ್ರ ಧ್ವಜವನ್ನು ಸಂಜೆ ಆರು ಗಂಟೆಗೆ ಕೆಳಗಿಳಿಸುವಾಗ ಘಟನೆ ನಡೆದಿದೆ.

    ಗುರುವಾರ ಸಂಜೆ 6 ಗಂಟೆಗೆ ಮುಳ್ಳೇರಿಯದ ಇಗರ್ಜಿಗೆ ತಲುಪಿ ರಾಷ್ಟ್ರ ಧ್ವಜವನ್ನು ಕೆಳಗಿಳಿಸುತ್ತಿದ್ದಾಗ ರಾಷ್ಟ್ರ ಧ್ವಜಾರೋಹಣಗೈದ ಕಬ್ಬಿಣದ ದಂಡಕ್ಕೆ ಸಿಲುಕಿಕೊಂಡ ಧ್ವಜವನ್ನು ತೆಗೆಯಲು ಕಂಬವನ್ನು ಮೇಲಕ್ಕೆತ್ತಿದ್ದಾಗ ಹೈಟೆನ್ಶನ್‌ ತಂತಿಗೆ ಸ್ಪರ್ಶಿಸಿ ವಿದ್ಯುತ್‌ ಶಾಕ್‌ ಆಯಿತು. ಮತ್ತೋರ್ವ ಫಾದರ್‌ ಸೈಬಿನ್‌ ಜೋಸೆಫ್‌ ಅವರಿಗೂ ವಿದ್ಯುತ್‌ ಶಾಕ್‌ ತಗಲಿದೆ. ಇಬ್ಬರನ್ನು ಆಸ್ಪತ್ರೆಗೆ ಸಾಗಿಸಿದರೂ, ಫಾದರ್‌ ಶಿನ್ಸ್‌ ಸಾವಿಗೀಡಾದರು ಎಂದು ಎನ್ನಲಾಗಿದೆ.

    Post Views: 221

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.