Facebook Twitter Instagram
    Sunday, August 30
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್, ಡಿಸಿಪಿ ಮಿಥುನ್ ಎಚ್.ಎನ್ ವರ್ಗಾವಣೆ
    ಇತ್ತೀಚಿನ ಸುದ್ದಿ

    ಮಂಗಳೂರು ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್, ಡಿಸಿಪಿ ಮಿಥುನ್ ಎಚ್.ಎನ್ ವರ್ಗಾವಣೆ

    August 30, 2026
    Share

    ಮಂಗಳೂರು: ರಾಜ್ಯದಲ್ಲಿ ಪ್ರಮುಖ ಐಪಿಎಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು ಪಶ್ಚಿಮ ವಲಯ ಐಜಿಪಿಯಾಗಿದ್ದ ಅಮಿತ್ ಸಿಂಗ್ ಕೆಎಸ್‌ಆರ್‌ಪಿ ಪಡೆಯ ಐಜಿಪಿಯಾಗಿ ವರ್ಗಾವಣೆ ಆಗಿದ್ದಾರೆ. ಅವರ ಜಾಗಕ್ಕೆ 2010ರ ಬ್ಯಾಚ್ ಐಪಿಎಸ್ ಅಧಿಕಾರಿ ಆರ್.ಚೇತನ್ ಅವರನ್ನು ನೇಮಕ ಮಾಡಲಾಗಿದೆ.

    ಇದೇ ವೇಳೆ, ಮಂಗಳೂರು ಕಮಿಷನರೇಟ್ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಮಿಥುನ್ ಎಚ್.ಎನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರನ್ನು ಗದಗ ಜಿಲ್ಲೆಯ ಎಸ್ಪಿಯಾಗಿ ನೇಮಕ ಮಾಡಲಾಗಿದೆ.

    ಅಮಿತ್ ಸಿಂಗ್ ಅವರು 2024ರ ಜನವರಿ 1ರಂದು ಮಂಗಳೂರಿನ ಪಶ್ಚಿಮ ವಲಯ ಐಜಿಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಬೆಳಗಾವಿ ಕಮಿಷನರ್ ಆಗಿದ್ದ ಭೂಷಣರಾವ್ ಬೋರಸೆ ಅವರನ್ನೂ ವರ್ಗಾವಣೆ ಮಾಡಲಾಗಿದ್ದು, ಹುಬ್ಬಳ್ಳಿ–ಧಾರವಾಡ ಕಮಿಷನರ್ ಆಗಿ ನೇಮಿಸಲಾಗಿದೆ.

    Post Views: 1

    Related Posts

    ಕಣಂತೂರು ದೈವಸ್ಥಾನ ಕಳ್ಳತನ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

    August 29, 2026

    ಕಡಬ: ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ – ಓರ್ವ ಆರೋಪಿ ಹಾಗೂ 3 ವಾಹನಗಳು ವಶಕ್ಕೆ

    August 29, 2026

    ಬೆಳ್ತಂಗಡಿ:13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಬಂಧನ

    August 29, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್, ಡಿಸಿಪಿ ಮಿಥುನ್ ಎಚ್.ಎನ್ ವರ್ಗಾವಣೆ

    August 30, 2026

    ಕಣಂತೂರು ದೈವಸ್ಥಾನ ಕಳ್ಳತನ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

    August 29, 2026

    ಕಡಬ: ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ – ಓರ್ವ ಆರೋಪಿ ಹಾಗೂ 3 ವಾಹನಗಳು ವಶಕ್ಕೆ

    August 29, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.