Facebook Twitter Instagram
    Wednesday, October 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಕ್ರಮ ಬಾಂಗ್ಲಾ ವಲಸಿಗರು- ಪೊಲೀಸ್ ಇಲಾಖೆ ,ಕರಾವಳಿ ಕಾವಲು ಪಡೆಯಿಂದ ತೀವ್ರ ತಪಾಸಣೆ
    ಇತ್ತೀಚಿನ ಸುದ್ದಿ

    ಅಕ್ರಮ ಬಾಂಗ್ಲಾ ವಲಸಿಗರು- ಪೊಲೀಸ್ ಇಲಾಖೆ ,ಕರಾವಳಿ ಕಾವಲು ಪಡೆಯಿಂದ ತೀವ್ರ ತಪಾಸಣೆ

    October 18, 2024
    Share

    ಉಡುಪಿ: ಮಲ್ಪೆಯಲ್ಲಿ 7 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ ಬಳಿಕ ಜಿಲ್ಲಾ ಪೊಲೀಸ್‌ ಇಲಾಖೆ, ಕರಾವಳಿ ಕಾವಲು ಪಡೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಜಿಲ್ಲೆಯ ವಿವಿಧ ಬಂದರು, ಕಟ್ಟಡ ನಿರ್ಮಾಣ ವಲಯ, ಫಿಶ್‌ಮೀಲ್‌ ಸಹಿತ ಹೊರ ರಾಜ್ಯದ ಕಾರ್ಮಿಕರು ಹೆಚ್ಚೆಚ್ಚು ಕಾರ್ಯನಿರ್ವಹಿಸುವ ಕಡೆಗಳಲ್ಲಿ ತೀವ್ರ ವಿಚಾರಣೆ ಹಾಗೂ ಮಾಹಿತಿ ಸಂಗ್ರಹ ಆರಂಭಿಸಿದ್ದಾರೆ. ತಮ್ಮ ವ್ಯಾಪ್ತಿಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರ ರಾಜ್ಯದ ಕಾರ್ಮಿಕರ ವಿವರಗಳನ್ನು ತತ್‌ಕ್ಷಣವೇ ಸಲ್ಲಿಸಬೇಕು. ಎಷ್ಟು ಸಮಯದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಯಾವ ರಾಜ್ಯದಿಂದ ಬಂದಿದ್ದಾರೆ. ಕರೆದುಕೊಂಡು ಬಂದಿರುವ ಏಜೆನ್ಸಿ ಹೀಗೆ ಹಲವು ಮಾಹಿತಿ ಸೇರಿದ ಗೂಗಲ್‌ ಫಾರ್ಮೆಟ್‌ ಭರ್ತಿ ಮಾಡಿ ಕಳುಹಿಸುವಂತೆ ಎಲ್ಲ ಸಂಸ್ಥೆಗಳಿಗೆ ಕರಾವಳಿ ಕಾವಲು ಪಡೆಯಿಂದ ಸಂದೇಶ ರವಾನಿಸಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಹೊರ ರಾಜ್ಯದ ಕಾರ್ಮಿಕರು ಎಷ್ಟಿದ್ದಾರೆ ಎಂಬ ನಿಖರ ಮಾಹಿತಿ ಕಾರ್ಮಿಕ ಇಲಾಖೆಯಲ್ಲಿ ಇಲ್ಲ. ಕಾರ್ಮಿಕ ಇಲಾಖೆ ಕೂಡ ಈ ಬಗ್ಗೆ ಹೆಚ್ಚು ಗಂಭೀರವಾದಂತಿಲ್ಲ. ಕರ್ನಾಟಕ ಹಾಗೂ ಜಿಲ್ಲೆಯ ಸಂಘಟಿತ, ಅಸಂಘಟಿತ ಕಾರ್ಮಿಕರ ಮಾತ್ರ ಮಾಹಿತಿ ಇಲಾಖೆ ಹೊಂದಿದೆ. ಆದರೆ ಹೊರ ರಾಜ್ಯದ ಎಷ್ಟು ಕಾರ್ಮಿಕರು ಜಿಲ್ಲೆಗೆ ಬರುತ್ತಿದ್ದಾರೆ. ಅದರಲ್ಲಿ ಎಷ್ಟು ಮಂದಿ ಮರಳಿದ್ದಾರೆ, ಬಂದವರು ಎಲ್ಲಿದ್ದಾರೆ ಎಂಬ ಬಗ್ಗೆ ಪೂರ್ಣ ಮಾಹಿತಿ ಇಲಾಖೆಯಲ್ಲಿಲ್ಲ. ಸೇವಾ ಸಿಂಧು ಮೂಲಕ ಅಪ್‌ಲೋಡ್‌ ಮಾಡಲು ಸೂಚಿಸಿ ಸುಮ್ಮನಾಗಿದ್ದಾರೆ. ಆದರೆ ಅಪ್‌ಲೋಡ್‌ ಮಾಡಿದರ ಸಂಖ್ಯೆ ತೀರಾ ಕಡಿಮೆಯಿದೆ. ಈತನಕ ಜಿಲ್ಲೆಯಲ್ಲಿ 10 ಮಂದಿ ವಲಸಿಗರ ಪತ್ತೆಯಾಗಿದ್ದು ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ.ಜಿಲ್ಲೆಯಾದ್ಯಂತ ಬಾಂಗ್ಲಾ ಅಕ್ರಮ ವಲಸಿಗರು ಹರಡಿಕೊಂಡರುವ ಸಾಧ್ಯತೆ ಬಗ್ಗೆಯೂ ತನಿಖೆ ಚುರುಕುಗೊಂಡಿದೆ.

    Post Views: 203

    Related Posts

    ಪರಿಸರ ಸಂರಕ್ಷಣಾ ಪ್ರತಿಜ್ಞಾ ಅಭಿಯಾನಕ್ಕೆ 1.36 ಲಕ್ಷಕ್ಕೂ ಅಧಿಕ ಮಂದಿ ಸಾಥ್

    October 27, 2026

    ಗೋಹತ್ಯೆ ಅಪರಾಧ, ಆದರೆ ಕಾನೂನುಬದ್ಧ ಮಾಂಸ ಸಾಗಣೆ ಉಲ್ಲಂಘನೆಯಲ್ಲ- ಮಂಗಳೂರು ನಗರ ಪೊಲೀಸ್ ಕಮೀಷನರ್

    October 27, 2026

    ಮಂಗಳೂರು: ಜಪ್ಪಿನಮೊಗರು ಬಳಿ ಬಸ್ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಅಪರಿಚಿತ ಯುವಕ ಸಾವು

    October 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪರಿಸರ ಸಂರಕ್ಷಣಾ ಪ್ರತಿಜ್ಞಾ ಅಭಿಯಾನಕ್ಕೆ 1.36 ಲಕ್ಷಕ್ಕೂ ಅಧಿಕ ಮಂದಿ ಸಾಥ್

    October 27, 2026

    ಗೋಹತ್ಯೆ ಅಪರಾಧ, ಆದರೆ ಕಾನೂನುಬದ್ಧ ಮಾಂಸ ಸಾಗಣೆ ಉಲ್ಲಂಘನೆಯಲ್ಲ- ಮಂಗಳೂರು ನಗರ ಪೊಲೀಸ್ ಕಮೀಷನರ್

    October 27, 2026

    ಮಂಗಳೂರು: ಜಪ್ಪಿನಮೊಗರು ಬಳಿ ಬಸ್ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಅಪರಿಚಿತ ಯುವಕ ಸಾವು

    October 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.