Facebook Twitter Instagram
    Sunday, August 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಅಕ್ರಮ ಜಾನುವಾರು ಸಾಗಾಟ- ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ರಮ ಜಾನುವಾರು ಸಾಗಾಟ- ಆರೋಪಿಯ ಬಂಧನ

    August 23, 2026
    Share

    ಪುತ್ತೂರು: ಪುತ್ತೂರಿನ ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿಜಾನುವಾರು ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣಾ ಪಿಎಸ್‌ಐ ಸುರೇಶ್‌ ಸಿ.ಟಿ. ಅವರು ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ.

    ಪುತ್ತೂರು ಚಿಕ್ಕ ಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ KA 19 D 0948 ನೋಂದಣಿಯ ಪಿಕ್-ಅಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದಲ್ಲಿ ಮೂರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡುಬಂದಿದೆ.ಪಿಕ್-ಅಪ್ ಚಾಲಕ ಮಹಮ್ಮದ್ ಜಬ್ಬಾರ್ ವಿಚಾರಣೆ ವೇಳೆ, ಜಾನುವಾರುಗಳನ್ನು ಶಾಂತಿಗೋಡು ಗ್ರಾಮದ ಅಶೋಕ್ ಎಂಬವರಿಂದ ಖರೀದಿಸಿ ಯಾವುದೇ ಪರವಾನಿಗೆ ಇಲ್ಲದೆ ವಧೆ ಉದ್ದೇಶಕ್ಕೆ ಸಾಗಿಸುತ್ತಿದ್ದಾಗಿ ತಿಳಿಸಿದ್ದಾನೆ.ಜಾನುವಾರು ಸಹಿತ ವಾಹನ ಮತ್ತು ಆರೋಪಿಯನ್ನು ವಶಕ್ಕೆ ಪಡೆದು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ. 101/2026, ಕಲಂ 11(D) ಪ್ರಾಣಿ ಹಿಂಸಾ ಕಾಯ್ದೆ ಮತ್ತು ಕಲಂ 4,5,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಹಾಗೂ ಕಲಓಕೆ 66/Rw 192(A) IMV Act do ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

    Post Views: 1

    Related Posts

    ಧರ್ಮಸ್ಥಳ ಹಿಟ್ ಅಂಡ್ ರನ್ ಪ್ರಕರಣ: ಆರೋಪಿ ಶರತ್‌ಗೆ ಸೆಪ್ಟೆಂಬರ್ 3ರವರೆಗೆ ನ್ಯಾಯಾಂಗ ಬಂಧನ

    August 23, 2026

    ಸ್ನೇಹಾಲಯದಲ್ಲಿ ಸಂಭ್ರಮಿಸಿದ ಓಣಂ….ಒಗ್ಗಟ್ಟು, ಸಂತೋಷ ಮತ್ತು ಸಹಬಾಳ್ವೆಯ ಹಬ್ಬ

    August 23, 2026

    ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ದಿನದ 24 ಗಂಟೆಯೂ ಸುಸ್ಥಿತಿಯಲ್ಲಿರಬೇಕು- ಹೈಕೋರ್ಟ್ ಖಡಕ್ ಆದೇಶ

    August 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ರಮ ಜಾನುವಾರು ಸಾಗಾಟ- ಆರೋಪಿಯ ಬಂಧನ

    August 23, 2026

    ಧರ್ಮಸ್ಥಳ ಹಿಟ್ ಅಂಡ್ ರನ್ ಪ್ರಕರಣ: ಆರೋಪಿ ಶರತ್‌ಗೆ ಸೆಪ್ಟೆಂಬರ್ 3ರವರೆಗೆ ನ್ಯಾಯಾಂಗ ಬಂಧನ

    August 23, 2026

    ಸ್ನೇಹಾಲಯದಲ್ಲಿ ಸಂಭ್ರಮಿಸಿದ ಓಣಂ….ಒಗ್ಗಟ್ಟು, ಸಂತೋಷ ಮತ್ತು ಸಹಬಾಳ್ವೆಯ ಹಬ್ಬ

    August 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.