Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಕ್ರಮ ಗೋಸಾಗಾಟ..! ವಾಹನ ಬಿಟ್ಟು ಪರಾರಿಯಾದ ಗೋಕಳ್ಳರು
    ಇತ್ತೀಚಿನ ಸುದ್ದಿ

    ಆಕ್ರಮ ಗೋಸಾಗಾಟ..! ವಾಹನ ಬಿಟ್ಟು ಪರಾರಿಯಾದ ಗೋಕಳ್ಳರು

    November 29, 2025
    Share

    ಪುತ್ತೂರು ಸರ್ವೆ ಗಡಿಪಿಲದಲ್ಲಿ ಆಕ್ರಮ ಗೋಸಾಗಾಟ – ಗೋವುಗಳನ್ನು ರಸ್ತೆಬದಿ ಬಿಟ್ಟು ಪರಾರಿ- ವಿಶ್ವ ಹಿಂದೂ ಪರಿಷದ್‌ ಬಜರಂಗದಳದ ಕಾರ್ಯಕರ್ತರ ಸಹಕಾರದಿಂದ ಸುರಕ್ಷಿತವಾಗಿ ಪೋಲಿಸ್ ಠಾಣೆಗೆ ಗೋವುಗಳು – ಘಟನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಆಗ್ರಹ

    ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಗಡಿಪಿಲ ಎಂಬಲ್ಲಿ ಇಂದು ಮುಂಜಾನೆ ಆಕ್ರಮ ಗೋಸಾಗಾಟ ನಡೆದಿದ್ದು ಗೋಕಳ್ಳರು ಅವರ ಗೋಸಾಗಾಟದ ವಾಹನ ಹಾಳಾದುದರಿಂದ ಗೋವುಗಳನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ 5 ಗೋವುಗಳು ಪತ್ತೆಯಾಗಿವೆ. ತಕ್ಷಣ ಕಾರ್ಯಪ್ರವೃತರಾದ ಸ್ಥಳೀಯ ವಿಶ್ವ ಹಿಂದೂ ಪರಿಷದ್‌ ಬಜರಂಗದಳದ ಕಾರ್ಯಕರ್ತರು ಮತ್ತು ಸ್ಥಳೀಯರು ಪುತ್ತೂರು ಪೋಲಿಸ್ ಇಲಾಖೆಯ ಸಿಬ್ಬಂದಿಗಳ ಜೋತೆ ಸೇರಿ ಗೋವುಗಳನ್ನು ಸುರಕ್ಷಿತವಾಗಿ ಪುತ್ತೂರು ನಗರ ಫೋಲಿಸ್ ಠಾಣೆಗೆ ಸಾಗಿಸಿ ರಕ್ಷಿಸಲಾಗಿದೆ.

    ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಕಾರ್ಯಕರ್ತರ ಸಹಕಾರದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಗೋಶಾಲೆಯಿಂದ ಗೋವುಗಳಿಗೆ ಬೈಹುಲ್ಲು ವ್ಯವಸ್ಥೆ ಮಾಡಲಾಗಿದೆ.

    ಈ ಆಕ್ರಮ ಗೋಸಾಗಾಟವನ್ನು ವಿಶ್ವ ಹಿಂದೂ ಪರಿಷದ್‌ ಬಜರಂಗದಳದ ವತಿಯಿಂದ ಉಗ್ರವಾಗಿ ಖಂಡಿಸುತ್ತೇವೆ ಹಾಗೂ ತಕ್ಷಣ ಆರೋಪಿಗಳನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಆಗ್ರಹಿಸುತ್ತದೆ.

    Post Views: 95

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.