Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಅಕ್ರಮ ಗೋ ಸಾಗಾಟ ಪ್ರಕರಣ : ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಬಂಟ್ವಾಳ: ಅಕ್ರಮ ಗೋ ಸಾಗಾಟ ಪ್ರಕರಣ : ಆರೋಪಿ ಅರೆಸ್ಟ್

    October 20, 2022
    Share

    ಬಂಟ್ವಾಳ: ಕಳೆದ ಕೆಲವು ದಿನಗಳಿಂದ ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಸತ್ತಿಕಲ್ಲು ನಿವಾಸಿ ಅಬ್ದುಲ್ ಸತ್ತಾರ್ ಎಂದು ಗುರುತಿಸಲಾಗಿದೆ.

    ಕಲ್ಲಡ್ಕದ ಪೊರ್ಲಿಪ್ಪಾಡಿ ಎಂಬಲ್ಲಿ ಅಬ್ದುಲ್ ಸತ್ತಾರ್ ಮತ್ತು ಮಹಮ್ಮದ್ ಇಸ್ಮಾಯಿಲ್ ಎಂಬುವರು ಕಳ್ಳತನ ಮಾಡಿದ್ದ ಎರಡು ಜಾನುವಾರುಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂದ್ದು, ಗೋಳ್ತಮಜಲು ಗ್ರಾಮದ ಮದಕ ನಿವಾಸಿ ಮೊಹಮ್ಮದ್ ಇಸ್ಮಾಯಿಲ್ ಎಂಬಾತನನ್ನು ಬಂಧಿಸಿದ್ದರು.ಇನ್ನು ಈ ಪ್ರಕರಣ ಸಂಬಂಧ ಇಬ್ಬರು ತಲೆಮರೆಸಿಕೊಂಡಿದ್ದಾರೆ.

    Post Views: 159

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.