Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ- ಇಬ್ಬರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ- ಇಬ್ಬರು ಆರೋಪಿಗಳ ಬಂಧನ

    December 1, 2025
    Share

    ಪುತ್ತೂರು: ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ ಘಟನೆ ಮಾಣಿಯಲ್ಲಿ ನಡೆದಿದೆ.

    ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಸಜಿಪನಡು ನಿವಾಸಿಗಳಾದ, ಅಬ್ದುಲ್ ಲತೀಫ್ ಮತ್ತು ಆಶೀಕ್ ಪಾಷಾ ಎಂದು ಗುರುತಿಸಲಾಗಿದೆ.

    ಕಳೆದ ಎರಡು ದಿನಗಳ ಹಿಂದೆ ಪುತ್ತೂರಿನ ಗಡಿಪಿಲದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಆರೋಪಿಗಳು ಕಾರು ಕೆಟ್ಟು ನಿಂತ ಪರಿಣಾಮ ಗೋವುಗಳನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದರು. ಈ ವೇಳೆ ಸುಮಾರು 5 ಗೋವುಗಳನ್ನ ವಿಶ್ವ ಹಿಂದೂ ಬಜರಂಗದಳ ಕಾರ್ಯಕರ್ತರು ರಕ್ಷಿಸಿದ್ದರು.

    ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದವರನ್ನ ಕೂಡಲೇ ಪತ್ತೆಹಚ್ಚುವಂತೆ ವಿಎಚ್‌ಪಿ ಆಗ್ರಹಿಸಿತ್ತು. ಘಟನೆ ನಡೆದ ಎರಡು ದಿನಗಳ ಬಳಿಕ ಇದೀಗ ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

    ಪುತ್ತೂರು ವೃತ್ತ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜಾ ಮಾರ್ಗದರ್ಶನದಲ್ಲಿ ಉಪನಿರೀಕ್ಷಕರಾದ ಸೇಸಮ್ಮ ಮತ್ತು ಅಪರಾಧ ವಿಭಾಗದ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

    Post Views: 95

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.