Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಕ್ರಮ ವಿದೇಶಿ ಮದ್ಯ ಸಾಗಾಟ- ಓರ್ವ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಅಕ್ರಮ ವಿದೇಶಿ ಮದ್ಯ ಸಾಗಾಟ- ಓರ್ವ ವಶಕ್ಕೆ

    January 19, 2025
    Share

    ಮಂಗಳೂರು ನಗರದ ಟಿ.ವಿ. ರಮಣ್‌ ಪೈ ಕನ್ವೆನ್ಶನ್‌ ಸೆಂಟರ್‌ ಎದುರಿನ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ವಿದೇಶಿ ಮದ್ಯ ಸಹಿತ ಓರ್ವನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

    ದಿನಕರ ಪಾಂಡೇಶ್ವರ ಬಂಧಿತ ಆರೋಪಿ. ಯಾವುದೇ ದಾಖಲಾತಿ ಗಳಿಲ್ಲದೆ ಮಾರಾಟ ಮಾಡುವ ಉದ್ದೇಶದಿಂದ ತೆರಿಗೆ ಪಾವತಿಸದ 6 ಲೀ. ಮದ್ಯವನ್ನು ಆತನಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ.

    ಇದರ ಒಟ್ಟು ಮೌಲ್ಯ 83,140 ರೂ. ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಅವರ ಆದೇಶದಂತೆ ದ.ಕ ಜಿಲ್ಲಾ ಅಬಕಾರಿ ಉಪ ಆಯುಕ್ತರ ನಿರ್ದೇಶನದಂತೆ ಮಂಗಳೂರು ಉಪ ವಿಭಾಗ-1 ಅಬಕಾರಿ ಉಪಾಧೀ ಕ್ಷಕರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರು ಕಾರ್ಯಾಚರಣೆ ನಡೆಸಿದ್ದಾರೆ. 

    ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    Post Views: 225

    Related Posts

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.