Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೋಂದಣಿ ಆಗಿರದ ಅಕ್ರಮ ಫೈನಾನ್ಸ್ ಕಂಪನಿಗಳು ತಕ್ಷಣ ಬಂದ್ ಆಗಬೇಕು – ಸಿಎಂ ಸೂಚನೆ
    ಇತ್ತೀಚಿನ ಸುದ್ದಿ

    ನೋಂದಣಿ ಆಗಿರದ ಅಕ್ರಮ ಫೈನಾನ್ಸ್ ಕಂಪನಿಗಳು ತಕ್ಷಣ ಬಂದ್ ಆಗಬೇಕು – ಸಿಎಂ ಸೂಚನೆ

    February 16, 2025
    Share

    ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ಜಾರಿ ಕುರಿತು ಸಿಎಂ ಸಿದ್ದರಾಮಯ್ಯ ಇಂದು ಸಂಜೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕೆಲ ಸೂಚನೆಗಳನ್ನ ನೀಡಿದರು.

    1) ಈ ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.

    2) ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. 3)ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು.

    4) ಬಲವಂತದ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು.

    5) ಬಲವಂತದ ಸಾಲ ವಸೂಲಾತಿ ಮಾಡುವ ಪ್ರಕರಣಗಳಲ್ಲಿ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಬೇಕು

    6) ಯಾವುದೇ ಜಿಲ್ಲೆಗಳಲ್ಲಿ ಸಾಲಗಾರರ ಕಿರುಕುಳ ಮುಂದುವರೆದಿರುವುದು ಗಮನಕ್ಕೆ ಬಂದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

    Post Views: 374

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.