Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಅಕ್ರಮ ಗೋ ಸಾಗಾಟ, ಬಜರಂಗದಳ ಕಾರ್ಯಕರ್ತರನ್ನು ಕಂಡು ಕಾರು ದನಗಳನ್ನು ಬಿಟ್ಟು ತಂಡ ಪರಾರಿ..!
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ರಮ ಗೋ ಸಾಗಾಟ, ಬಜರಂಗದಳ ಕಾರ್ಯಕರ್ತರನ್ನು ಕಂಡು ಕಾರು ದನಗಳನ್ನು ಬಿಟ್ಟು ತಂಡ ಪರಾರಿ..!

    March 25, 2024
    Share

    ಪುತ್ತೂರು: ಪುತ್ತೂರಿನಲ್ಲಿ ಅಕ್ರಮ ಗೋ ಸಾಗಾಟದ ಜಾಲವನ್ನು ಬಜರಂಗದಳ ಬಯಲಿಗೆಳೆದಿದ್ದು, ಸಂಘಟನೆಯ ಕಾರ್ಯಕರ್ತರನ್ನು ನೋಡಿ ಆರೋಪಿಗಳು ಕಾರು , ದನಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.

    ಪುತ್ತೂರಿನ ಕಬಕ ಅಡ್ಯಲಾಯ ದೈವಸ್ಥಾನದ ಸಮೀಪವೇ ಈ ಕೃತ್ಯ ನಡೆದಿದೆ. ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ.ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದೆ. ಅದರ ಕಾಲುಗಳನ್ನು ಹಿಂಸಾತ್ಮಕ ರಿತಿಯಲ್ಲಿ ಕಟ್ಟಲಾಗಿತ್ತು. ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಕಾರನ್ನು ನಿಲ್ಲಿಸಲು ಸೂಚಿಸಿದ್ದಾರೆ .

    ಈ ವೇಳೆ ಕಾರು ಸಮೇತ ಚಾಲಕ ಪರಾರಿಯಾಗಲು ಯತ್ನಿಸಿದಾಗ ಕಾರು ಚರಂಡಿಗೆ ಬಿದ್ದಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸ್ ಅಧಿಕಾರಿಗಳು ನಾಲ್ಕು ಗೋವುಗಳನ್ನು ಮತ್ತು ಜಖಂಗೊಂಡ ವಾಹನವನ್ನು ಪುತ್ತೂರು ನಗರ ಠಾಣೆಗೆ ಸಾಗಿಸಿದ್ದಾರೆ. ಗೋವುಗಳಿಗೆ ನೀರು ಮೇವು ನೀಡಿ ಬಜರಂಗದಳದ ಕಾರ್ಯಕರ್ತರು ವ್ಯವಸ್ಥೆ ಮಾಡಿದ್ದಾರೆ.

    Post Views: 302

    Related Posts

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.