Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಕ್ರಮ ಗೋವಾ ಮದ್ಯ ಮಾರಾಟ ಪ್ರಕರಣ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
    ಇತ್ತೀಚಿನ ಸುದ್ದಿ

    ಅಕ್ರಮ ಗೋವಾ ಮದ್ಯ ಮಾರಾಟ ಪ್ರಕರಣ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

    December 22, 2024
    Share

    ಉಡುಪಿ: ಅಕ್ರಮ ಗೋವಾ ಮದ್ಯ ಮಾರಾಟ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ದಯಾನಂದನನ್ನು ಕೇರಳದ ತ್ರಿಶ್ಯೂರು ಜಿಲ್ಲೆಯ ಚಾಲಕುಡಿಯಲ್ಲಿರುವ ಆತನ ಮನೆಯಿಂದಲೇ ಉಡುಪಿ ಸೆನ್‌ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    2009ರಲ್ಲಿ ಇಂದ್ರಾಳಿ ರೈಲು ನಿಲ್ದಾಣದ ಬಳಿ ಅಕ್ರಮವಾಗಿ ಗೋವಾ ಮದ್ಯ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ದಯಾನಂದನನ್ನು ಅಂದಿನ ಜಿಲ್ಲಾ ಅಬಕಾರಿ ಮತ್ತು ಲಾಟರಿ ನಿಷೇಧ ದಳದ ಇನ್‌ಸ್ಪೆಕ್ಟರ್‌ ಸಿ.ಇ. ತಿಮ್ಮಯ್ಯ ಮತ್ತು ಸಿಬಂದಿ ಬಂಧಿಸಿದ್ದರು. ನ್ಯಾಯಾಲಯದಿಂದ ಜಾಮೀನು ಪಡೆದಿದ್ದ ಆತ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

    Post Views: 220

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.