Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಕ್ರಮ ಪಿಸ್ತೂಲು ಹೊಂದಿದ್ದ ಆರೋಪ- ಇಬ್ಬರು ಆರೋಪಿಗಳ ಬಂಧನ, ಸೊತ್ತು ವಶ
    ಇತ್ತೀಚಿನ ಸುದ್ದಿ

    ಮಂಗಳೂರು: ಅಕ್ರಮ ಪಿಸ್ತೂಲು ಹೊಂದಿದ್ದ ಆರೋಪ- ಇಬ್ಬರು ಆರೋಪಿಗಳ ಬಂಧನ, ಸೊತ್ತು ವಶ

    May 21, 2024
    Share

    ಮಂಗಳೂರು: ಅಕ್ರಮ ಪಿಸ್ತೂಲು ಹೊಂದಿದ್ದ ಆರೋಪದಲ್ಲಿ ಇಬ್ಬರು ವ್ಯಕ್ತಿಗಳನ್ನು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಮೂಲದ ಮುಹಮ್ಮದ್ ಅಸ್ಗರ್ ಮತ್ತು ನಿಸಾರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕಾರಿನಲ್ಲಿ ತಲಪಾಡಿ ಕಡೆ ಬಂದಿದ್ದರು ಎಂದು ತಿಳಿದು ಬಂದಿದೆ. ಬಂಧಿತರಿಂದ ಒಂದು ಪಿಸ್ತೂಲು, ಎರಡು ಮೊಬೈಲ್ ಪೋನ್, ಕೇರಳ ನೋಂದಣಿಯ ಕಾರನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ

    Post Views: 246

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.