Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಕ್ರಮ ಮರಳುಗಾರಿಕೆ – ದೋಣಿಗಳು ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಅಕ್ರಮ ಮರಳುಗಾರಿಕೆ – ದೋಣಿಗಳು ವಶಕ್ಕೆ

    November 8, 2024
    Share

    ಮಂಗಳೂರು: ನಗರದ ಗುರುಪುರ ಅಡ್ಡೂರು ಸಮೀಪದ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಕಾರಿಗಳು ದಾಳಿ ನಡೆಸಿದ್ದು ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

    ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.ಸ್ಥಳದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ. ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್‌ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್‌ ಪ್ರಶಾಂತ್‌ ಪಾಟೀಲ್‌, ಗಣಿ ಇಲಾಖೆಯ ಭೂವಿಜ್ಞಾನಿ ಗಿರೀಶ್‌ ಮೋಹನ್‌ ಮತ್ತಿತರರು ಭಾಗವಹಿಸಿದ್ದರು.

    Post Views: 185

    Related Posts

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.