Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ಅಕ್ರಮ ಕಸಾಯಿಖಾನೆ ಮೇಲೆ ದಾಳಿ- ಮೂವರು ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ಕಾಪು: ಅಕ್ರಮ ಕಸಾಯಿಖಾನೆ ಮೇಲೆ ದಾಳಿ- ಮೂವರು ಪೊಲೀಸ್ ವಶಕ್ಕೆ

    October 10, 2022
    Share

    ಕಾಪು: ಕಾಪು ತಾಲೂಕಿನ ಬೆಳಪು ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಗೆ ಶಿರ್ವ ಠಾಣಾಧಿಕಾರಿ ರಾಘವೇಂದ್ರ ಅವರ ತಂಡ ದಾಳಿ ನಡೆಸಿ, ಒಂದು ಗಂಡು ಕರುವನ್ನು ರಕ್ಷಿಸಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

    ಬೆಳಪು ಗ್ರಾಮದ ಬಳಿಯ ದಿ. ಸುಲ್ತಾನ್‌ ಅಹಮ್ಮದ್ ಅವರ ಮಗ ತಬ್ರೇಸ್ (30), ಮಲ್ಲಾರು ಗ್ರಾಮದ ಅಮಾನುಲ್ಲಾ ಅಸೈನ್ ಅವರ ಮಗ ಮೊಹಮ್ಮದ್ ಅಜೀಮ್ (39), ಬೆಳಪು ಗ್ರಾಮದ ಮಧುರಾ ಸ್ಟೋರ್‌ ಬಳಿಯ ನಿವಾಸಿ ಮಕ್ಬೂಲ್ ಹುಸೇನ್‌ ಅವರ ಮಗ ಮೊಹಮ್ಮದ್ ವಲೀದ್ (20) ಪೊಲೀಸರು ವಶಕ್ಕೆ ಪಡೆದ ಆರೋಪಿಗಳು.

    ಕಾರ್ಯಚರಣೆಯಲ್ಲಿ 30,000 ರೂ. ಮೌಲ್ಯದ 3 ಬೈಕ್, 10 ಕೆಜಿ ಮಾಂಸ, ಚರ್ಮ, ಎರಡು ಕತ್ತಿಗಳು, ಮೂರು ಚಾಕುಗಳು, 1,000 ರೂ. ಮೌಲ್ಯದ ತೂಕದ ಇಲೆಕ್ಟ್ರಾನಿಕ್ ಯಂತ್ರ ಮತ್ತು 5 ಹಗ್ಗಗಳನ್ನು ವಶಕ್ಕೆ ಪಡೆಯಲಾಗಿದೆ.

    Post Views: 194

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.