Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ಅನ್ನಭಾಗ್ಯದ ಅಕ್ಕಿ ಅಕ್ರಮ ದಾಸ್ತಾನು- ಇಬ್ಬರು ಅರೆಸ್ಟ್
    ಇತ್ತೀಚಿನ ಸುದ್ದಿ

    ಕಾಪು: ಅನ್ನಭಾಗ್ಯದ ಅಕ್ಕಿ ಅಕ್ರಮ ದಾಸ್ತಾನು- ಇಬ್ಬರು ಅರೆಸ್ಟ್

    March 17, 2025
    Share

    ಕಾಪು: ಉಡುಪಿ ಜಿಲ್ಲೆಯ ಕಾಪು ಪೇಟೆ ನ್ಯಾಯಬೆಲೆ ಅಂಗಡಿ ಸಮೀಪ ಮಾ.14 ರಂದು ಪಡಿತರದಾರರಿಗೆ ವಿತರಿಸುವ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಇಟ್ಟುಕೊಂಡಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

    ಬಂಧಿತ ಆರೋಪಿಗಳನ್ನು ಹೆಜಮಾಡಿಯ ಕಲಂದರ್ ಶಾಫಿ(43) ಹಾಗೂ ಬಂಟ್ವಾಳ ತಾಲೂಕಿನ ಸಜಿಪ ಗ್ರಾಮದ ಉಬೈದುಲ್ಲ(31) ಎಂದು ಗುರುತಿಸಲಾಗಿದೆ.

    ಕಾಪು ಆಹಾರ ನಿರೀಕ್ಷಕ ಎಂ.ಟಿ.ಲೀಲಾನಂದ ನೇತೃತ್ವದಲ್ಲಿ ದಾಳಿ ನಡೆಸಿದಾಗ ಇವರು ಪಡಿತರ ದಾರರಿಗೆ ವಿತರಿಸುತ್ತಿರುವ ಸುಮಾರು 8,500ರೂ. ಮೌಲ್ಯದ 250 ಕೆ.ಜಿ. ಅಕ್ಕಿಯನ್ನು 6 ಚೀಲಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿರುವುದು ಕಂಡು ಬಂದಿತ್ತು.

    ಇವರು ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಪಡಿತರದಾರರಿಂದ ಕೆ.ಜಿ ಅಕ್ಕಿಗೆ 20ರೂ.ನಂತೆ ಖರೀದಿಸಿದ್ದು, ಅದನ್ನು ಮುದರಂಗಡಿ ಪ್ರತಾಪ್ ಎಂಬವರಿಗೆ ಮಾರಾಟ ಮಾಡಲು ತೆಗೆದು ಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 154

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.