Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಅಕ್ರಮ ಮರದ ದಿಮ್ಮಿ ಸಾಗಾಟ ವೇಳೆ ಅರಣ್ಯಾಧಿಕಾರಿಗಳ ದಾಳಿ..!
    ಇತ್ತೀಚಿನ ಸುದ್ದಿ

    ಕಡಬ: ಅಕ್ರಮ ಮರದ ದಿಮ್ಮಿ ಸಾಗಾಟ ವೇಳೆ ಅರಣ್ಯಾಧಿಕಾರಿಗಳ ದಾಳಿ..!

    January 10, 2026
    Share

    ಕಡಬ: ಸಕಲೇಶಪುರದಿಂದ ಅಕ್ರಮವಾಗಿ ಮರದ ದಿಮ್ಮಿಗಳನ್ನು ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ 7-8 ಲಕ್ಷ ಮೌಲ್ಯದ ಸೊತ್ತು ಸೇರಿದಂತೆ ವಾಹವನ್ನು ವಶಪಡಿಸಿಕೊಂಡ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

    ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯ ಅಧಿಕಾರಿ ವಿನಯ್ ಕುಮಾರ್, ಪ್ರವೀಣ್ ಪಿ, ಗಸ್ತು ಅರಣ್ಯ ಪಾಲಕರಾದ ವಿನಯ ಚಂದ್ರ, ಶಿವಾನಂದ ಕುದುರಿ ಇತರೆ ಸಿಬ್ಬಂದಿ ಪಾಲ್ಗೊಂಡಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿದೆ.

    Post Views: 107

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.