Facebook Twitter Instagram
    Sunday, August 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಅಕ್ರಮ ಮರ ಸಾಗಾಟ-ಲಾರಿ ಸಹಿತ ಆರೋಪಿ ವಶಕ್ಕೆ
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ರಮ ಮರ ಸಾಗಾಟ-ಲಾರಿ ಸಹಿತ ಆರೋಪಿ ವಶಕ್ಕೆ

    August 15, 2026
    Share

    ಪುತ್ತೂರು: ಅಕ್ರಮವಾಗಿ ಮರ ಕಡಿದು ಲಾರಿಯಲ್ಲಿ ಸಾಗಿಸುತ್ತಿದ್ದ ಪ್ರಕರಣವನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆಹಚ್ಚಿ, ಲಾರಿ ಹಾಗೂ ಮರದ ದಿಮ್ಮಿಗಳ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

    ಮಾಡಾವು ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿ. ಆಗಸ್ಟ್ 14ರಂದು ನೆಟ್ಟಾರು ಎಂಬಲ್ಲಿ ಅಕ್ರಮವಾಗಿ ಕಡಿದ ಕಿರಾಲು ಭೋಗಿ ಜಾತಿಯ ಮರದ ದಿಮ್ಮಿಗಳನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಬೆಳ್ಳಾರೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಲಾರಿಯನ್ನು ಕೆಯ್ಯೂರು ಗ್ರಾಮದ ಸಂತೋಷ್ ನಗರದಲ್ಲಿ ಅರಣ್ಯ ಅಧಿಕಾರಿಗಳು ತಡೆದು ತಪಾಸಣೆ ನಡೆಸಿದಾಗ ಅಕ್ರಮ ಮರ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. ಕಾರ್ಯಾಚರಣೆಯಲ್ಲಿ ಲಾರಿ ಹಾಗೂ ಮರದ ದಿಮ್ಮಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಒಟ್ಟು ಮೌಲ್ಯ ಸುಮಾರು 5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

    ಮಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯಾಧಿಕಾರಿ ಸಂತೋಷ್ ರೈ, ಉಪವಲಯ ಅರಣ್ಯಾಧಿಕಾರಿಗಳಾದ ಶಿವಾನಂದ ಹಾಗೂ ಸೋಮನಾಥ್ ಮತ್ತು ಚಾಲಕ ಜಯಪ್ರಕಾಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ರೋಶಿನಿ ಎ.ಜೆ. ಅವರ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

    Post Views: 37

    Related Posts

    ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ತಪಾಸಣಾ ಶಿಬಿರ

    August 16, 2026

    ಮಂಗಳೂರು: ಪೇಸ್ ನಾಲೆಡ್ಜ್ ಸಿಟಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 16, 2026

    ಮಂಗಳೂರಿನ ಸಿಟಿ ಸೆಂಟರ್ KFCಗೆ ಆಹಾರ ಸುರಕ್ಷತಾ ಇಲಾಖೆ ದಿಢೀರ್ ದಾಳಿ- 9 ತಿಂಗಳ ಹಿಂದಿನ ಮಾಂಸ ಪತ್ತೆ..! ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ

    August 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ತಪಾಸಣಾ ಶಿಬಿರ

    August 16, 2026

    ಮಂಗಳೂರು: ಪೇಸ್ ನಾಲೆಡ್ಜ್ ಸಿಟಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 16, 2026

    ಮಂಗಳೂರಿನ ಸಿಟಿ ಸೆಂಟರ್ KFCಗೆ ಆಹಾರ ಸುರಕ್ಷತಾ ಇಲಾಖೆ ದಿಢೀರ್ ದಾಳಿ- 9 ತಿಂಗಳ ಹಿಂದಿನ ಮಾಂಸ ಪತ್ತೆ..! ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ

    August 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.