Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಕ್ರಮ ಮರ ಸಾಗಾಟ: ಲಾರಿ ಸಹಿತ ಆರೋಪಿಯ ಬಂಧನ..!!
    ಇತ್ತೀಚಿನ ಸುದ್ದಿ

    ಅಕ್ರಮ ಮರ ಸಾಗಾಟ: ಲಾರಿ ಸಹಿತ ಆರೋಪಿಯ ಬಂಧನ..!!

    April 8, 2025
    Share

    ಕಡಬ: ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಮರದ ದಿಮ್ಮಿಗಳ ಸಹಿತ ಲಾರಿಯನ್ನು ಅರಣ್ಯ ಇಲಾಖಾಧಿಕಾರಿಗಳ ತಂಡ ಸೋಮವಾರ ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ

    ಖಚಿತ ವರ್ತಮಾನದ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖಾಧಿಕಾರಿಗಳ ತಂಡ ಕಡಬ ತಾಲೂಕು   ಅಲಂಕಾರು ಪರಿಸರದ ಕಾಡಿನಿಂದ ಕಡಿದು ಬಿ.ಸಿ. ರೋಡ್‌ ಪರಿಸರದತ್ತ ಸಾಗಾಟ ಮಾಡಲಾಗುತ್ತಿದ್ದ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಹೊತ್ತು ಸಾಗಿಸುತ್ತಿದ್ದ ಲಾರಿಯನ್ನು ಸುಬ್ರಹ್ಮಣ್ಯ ಕ್ರಾಸ್‌ ಬಳಿ ವಶಕ್ಕೆ ಪಡೆದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಾಣೆಮಂಗಳೂರು ನಿವಾಸಿ ಮಹಮ್ಮದ್‌ ಅಶ್ರಫ್ ಬಂಧಿತ. 1.09 ಲಕ್ಷ ರೂ. ಮೌಲ್ಯದ ಮರದ ದಿಮ್ಮಿಗಳನ್ನು ಹಾಗೂ 6 ಲಕ್ಷ ರೂ. ಮೌಲ್ಯದ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.

    ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಉಪ ವಲಯ ಅರಣ್ಯಾಧಿಕಾರಿ ಜೆರಾಲ್ಡ್‌ ಡಿಸೋಜಾ, ಅರಣ್ಯ ಪಾಲಕರಾದ ಜಗದೀಶ್‌, ವಿನಯಚಂದ್ರ, ಅರಣ್ಯ ವೀಕ್ಷಕರಾದ ಕಿರಣ್‌, ರವಿ, ಕಿಶೋರ್‌ ಭಾಗವಹಿಸಿದ್ದರು. ಪ್ರಕರಣದ ಬಗ್ಗೆ ಪ್ರೊಬೆಷನರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಾ ಶೆಟ್ಟಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ.

    Post Views: 166

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.