Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮರದ ದಿಮ್ಮಿ ಅಕ್ರಮ ಸಾಗಾಟದ ಆರೋಪ-ಜಾಲವನ್ನು ಪತ್ತೆ ಹಚ್ಚಿದ ಒಕ್ಕೂಟದ ಕಾರ್ಯಕರ್ತರು
    ಇತ್ತೀಚಿನ ಸುದ್ದಿ

    ಮಂಗಳೂರು: ಮರದ ದಿಮ್ಮಿ ಅಕ್ರಮ ಸಾಗಾಟದ ಆರೋಪ-ಜಾಲವನ್ನು ಪತ್ತೆ ಹಚ್ಚಿದ ಒಕ್ಕೂಟದ ಕಾರ್ಯಕರ್ತರು

    October 24, 2024
    Share

    ಮಂಗಳೂರು: ನಗರದ ಕದ್ರಿ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿರುವ ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಲೋಕೋಪಯೋಗಿ ಇಲಾಖೆಯದ ಅಧೀನದಲ್ಲಿದ್ದ ಎರಡು ಮರಗಳ ರೆಂಬೆಗಳನ್ನು ಕಡಿಯಲು ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಲಾಗಿತ್ತು. ಆದರೆ ದೇವದಾರು ಮತ್ತು ಸಾಗುವಾನಿ ಸಹಿತ 8 ಮರಗಳಿಗೆ ಕೊಡಲಿಯೇಟು ಹಾಕಿದ್ದಲ್ಲದೆ ಮರದ ದಿಮ್ಮಿಗಳನ್ನು ಖಾಸಗಿ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಒಕ್ಕೂಟದ ಕಾರ್ಯಕರ್ತರು ಅರಣ್ಯ ಜಾಗೃತಿ ದಳಕ್ಕೆಮಾಹಿತಿ ನೀಡಿದರು. ಅಲ್ಲದೇ ಪಂಪ್‌ವೆಲ್ ಬಳಿ ಖಾಸಗಿ ವಾಹನವನ್ನು ತಡೆಯಲು ಪ್ರಯತ್ನಿಸಿದರೂ ಅಪಾಯದ ಮುನ್ಸೂಚನೆ ಅರಿತುಕೊಂಡ ಚಾಲಕ ಹೊಯಿಗೆ ಬಝಾರ್‌ನ ಡಿಪೋ ಆವರಣದಲ್ಲಿ ವಾಹನ ನಿಲ್ಲಿಸಿದ್ದ ಅಪಾಯಕಾರಿಯಾದ ಎರಡು ಮರದ ರೆಂಬೆಗಳನ್ನು ಮಾತ್ರ ಕಡಿಯಲು ಅನುಮತಿ ಕೇಳಿದವರು ಬಳಿಕ 8 ಮರಗಳನ್ನು ಉರುಳಿಸಿದರು. ಅಷ್ಟೇ ಅಲ್ಲದೆ ಮರದ ದಿಮ್ಮಿಗಳನ್ನು ವಾಹನದಲ್ಲಿಟ್ಟು ಅದರ ಮೇಲೆ ಪ್ಲಾಸ್ಟಿಕ್ ಹೊದಿಕೆ ಹಾಕಿ ರಾತ್ರಿ ವೇಳೆ ಸಾಗಾಟ ಮಾಡುವ ಅಗತ್ಯ ಏನಿತ್ತು? ಅಕ್ರಮವಾಗಿ ಯಾಕೆ ಸಾಗಾಟ ಮಾಡಬೇಕು? ಇದರ ಹಿಂದೆ ಯಾರ್ಯಾರು ಇದ್ದಾರೆ ಎಂಬುದರ ಬಗ್ಗೆ ತನಿಖೆಯಾಗಬೇಕು? ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ? ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯಕರ್ತರು ಪ್ರಶ್ನಿಸಿದ್ದಾರೆ

    Post Views: 182

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.