Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»BPL ಹೊಂದಿರೋರಿಗೆ ಮುಖ್ಯ ಮಾಹಿತಿ ; ಜೂ.30ರೊಳಗೆ ಈ ಕೆಲ್ಸ ಮಾಡಿ, ಇಲ್ಲವಾದ್ರೆ ಪಡಿತರ ಚೀಟಿ ರದ್ದು|
    ರಾಷ್ಟ್ರೀಯ ಸುದ್ದಿ

    BPL ಹೊಂದಿರೋರಿಗೆ ಮುಖ್ಯ ಮಾಹಿತಿ ; ಜೂ.30ರೊಳಗೆ ಈ ಕೆಲ್ಸ ಮಾಡಿ, ಇಲ್ಲವಾದ್ರೆ ಪಡಿತರ ಚೀಟಿ ರದ್ದು|

    May 15, 2023
    Share

    ನವದೆಹಲಿ : ಪಡಿತರ ಚೀಟಿಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಕೇಂದ್ರ ಸರ್ಕಾರ ಸೂಚಿಸಿದ್ದು, ಲಿಂಕ್ ಮಾಡದಿದ್ದರೆ ಪಡಿತರ ಚೀಟಿ ರದ್ದು ಮಾಡುವುದಾಗಿ ತಿಳಿಸಿದೆ. ಅದ್ರಂತೆ, ಜೂನ್ 30ರೊಳಗೆ ಪಡಿತರ ಚೀಟಿಯನ್ನ ಆಧಾರ್ ಕಾರ್ಡ್’ಗೆ ಲಿಂಕ್ ಮಾಡದಿದ್ದರೆ ಪಡಿತರ ಚೀಟಿ ತಾನಾಗಿಯೇ ರದ್ದಾಗುತ್ತದೆ.

    ಜುಲೈ 1ರಿಂದ ಪಡಿತರಕ್ಕೆ ಸಿಗುವ ಉಚಿತ ಅಕ್ಕಿ ಲಭ್ಯವಾಗುವುದಿಲ್ಲ. ತಪ್ಪು ಜನರು ಪಡಿತರ ಚೀಟಿ ಪಡೆಯುವುದನ್ನ ತಪ್ಪಿಸಲು ಸರ್ಕಾರ ಈ ಕ್ರಮ ಸರ್ಕಾರ ತೆಗೆದುಕೊಂಡಿದೆ. ಇನ್ನು ಅರ್ಹರಿಗೆ ಮಾತ್ರ ಗ್ಯಾಸ್ ಅಥವಾ ಸಬ್ಸಿಡಿ ದೊರೆಯುತ್ತದೆ ಎಂದು ತಿಳಿಸಲಾಗಿದೆ.

    ನಕಲು ಪಡಿತರ ಚೀಟಿಗಳು ಬರುತ್ತಿರುವುದರಿಂದ ಈ ರೀತಿಯ ಸಂಪರ್ಕ ಕಲ್ಪಿಸಿದರೆ ಅನುಕೂಲವಾಗಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಅಲ್ಲದೇ ಆಯಾ ರಾಜ್ಯ ಸರ್ಕಾರಗಳು ಕೂಡ ಹೊಸ ಅರ್ಜಿಗಳನ್ನ ಸ್ವೀಕರಿಸಿ ತಮ್ಮ ನಿಯಮಾನುಸಾರ ಹೊಸ ಪಡಿತರ ಚೀಟಿಯನ್ನ ಜಾರಿಗೊಳಿಸುತ್ತಿವೆ. ಅದಕ್ಕಾಗಿಯೇ ಎಲ್ಲರೂ ಒಂದೇ ಆಧಾರ್ ಕಾರ್ಡ್‌ನೊಂದಿಗೆ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬೇಕು ಎಂದು ಸರ್ಕಾರ ಸೂಚಿಸಿದೆ. ಯಾರಾದರೂ ಪಡಿತರ ಚೀಟಿಯನ್ನ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡದಿದ್ದರೆ, ಬೇಗ ಮಾಡಿಸುವುದು ಉತ್ತಮ.

    Post Views: 347

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.