Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮದ್ರಸಾ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಪ್ರಕರಣ- ವಿಟ್ಲ ಮೂಲದ ಶಿಕ್ಷಕನಿಗೆ 53ವರ್ಷ ಕಠಿಣ ಜೈಲು ಶಿಕ್ಷೆ
    ಇತ್ತೀಚಿನ ಸುದ್ದಿ

    ಮದ್ರಸಾ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಪ್ರಕರಣ- ವಿಟ್ಲ ಮೂಲದ ಶಿಕ್ಷಕನಿಗೆ 53ವರ್ಷ ಕಠಿಣ ಜೈಲು ಶಿಕ್ಷೆ

    April 1, 2023
    Share

    ಕಾಸರಗೋಡು;ಇಬ್ಬರು ಮದ್ರಸಾ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಮದ್ರಾಸ ಅಧ್ಯಾಪಕನಿಗೆ 53 ವರ್ಷ ಕಠಿಣ ಸಜೆ ಮತ್ತು 3.25 ಲಕ್ಷ ದಂಡ ನ್ಯಾಯಾಲಯ ವಿಧಿಸಿದೆ.

    ವಿಟ್ಲ ಮೂಲದ ಅಬ್ದುಲ್ ಹನೀಫ್ ಮದನಿ(44)ಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯವು ಈ ಶಿಕ್ಷೆಯನ್ನು ವಿಧಿಸಿದೆ.

    ದಂಡ ಪಾವತಿಸದೆ ಇದ್ದರೆ ಮೂರುವರೆ ವರ್ಷ ಹೆಚ್ಚುವರಿ ಶಿಕ್ಷೆ ಅನುಭವಿಸುವಂತರ ಸೂಚಿಸಲಾಗಿದೆ.ಪೋಕ್ಸೋ ಎರಡು ಪ್ರಕರಣಗಳಲ್ಲಿ ತಲಾ 20 ವರ್ಷ ಹಾಗೂ ಐಪಿಸಿಯ ಇತರ ಸೆಕಸನ್ ಗಳಡಿ 53 ವರ್ಷ ಶಿಕ್ಷೆ ವಿಧಿಸಲಾಗಿದೆ. ಒಟ್ಟು 53 ವರ್ಷ ಶಿಕ್ಷೆ ವಿಧಿಸಲಾಗಿದೆ.

    ಅಂಬಲತ್ತರ ಪೊಲೀಸ್ ಠಾಣೆಯಲ್ಲಿ ಮದ್ರಸಾ ಶಿಕ್ಷಕನ‌ ವಿರುದ್ಧ ಬಾಲಕರಿಗೆ( ಅಸಹಜ) ಲೈಂಗಿಕ ಕಿರುಕುಳ‌ ನೀಡಿರುವ ಬಗ್ಗೆ ದೂರು ದಾಖಲಾಗಿತ್ತು.ಇದೀಗ ಪ್ರಕರಣದ ವಿಚಾರಣೆ ನಡೆದು ನ್ಯಾಯಾಲಯ ತೀರ್ಪು ನೀಡಿದೆ.

    ಈ ಮೊದಲು ಕೂಡ ಇದೇ ಶಿಕ್ಷಕನಿಗೆ ಇನ್ನೊಂದು ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ವರದಿ ತಿಳಿಸಿದೆ

    Post Views: 235

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.