Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಅರೆಸ್ಟ್
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಅರೆಸ್ಟ್

    September 16, 2025
    Share

    ಉಪ್ಪಿನಂಗಡಿ: ಮಹಿಳೆಗೆ ತೊಂದರೆ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 12 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು  ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಶಿವಾಜಿನಗರದ ಇಮ್ರಾನ್‌ ಖಾನ್ (36) ಬಂಧಿತ ಆರೋಪಿ.

       ಕಳೆದ 12  ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನನ್ನು, ಬೆಂಗಳೂರು ನಗರದ ಕೆ,ಜಿ‌ ಹಳ್ಳಿ ಎಂಬಲ್ಲಿಂದ 13/9/2025 ರಂದು ದಸ್ತಗಿರಿ‌ ಮಾಡಿ ದಿನಾಂಕ 14/9/2025 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ

    Post Views: 175

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.