Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಇಮ್ರಾನ್ ಖಾನ್ ಬಂಧನ; ಭುಗಿಲೆದ್ದ ಹಿಂಸಾಚಾರ, ಕಂಡಲ್ಲಿ ಗುಂಡು ಆದೇಶ
    ಅಂತಾರಾಷ್ಟ್ರೀಯ

    ಇಮ್ರಾನ್ ಖಾನ್ ಬಂಧನ; ಭುಗಿಲೆದ್ದ ಹಿಂಸಾಚಾರ, ಕಂಡಲ್ಲಿ ಗುಂಡು ಆದೇಶ

    May 10, 2023
    Share

    ಇಸ್ಲಾಮಾಬಾದ್; ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನವನ್ನು ಖಂಡಿಸಿ ದೇಶದಾದ್ಯಂತ ಹಿಂಸಾಚಾರ ನಡೆದಿದೆ. ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಇಸ್ಲಾಮಾಬಾದ್‌ನಲ್ಲಿ ಪ್ರತಿಭಟನೆ ಮತ್ತು ಗದ್ದಲ ಸೃಷ್ಟಿಸಿದೆ.

    ಇದಾದ ಬಳಿಕ ಪಾಕಿಸ್ತಾನ ಪೊಲೀಸರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಪಾಕಿಸ್ತಾನ ಸೇನೆಯ ರಾವಲ್ಪಿಂಡಿ ಪ್ರಧಾನ ಕಚೇರಿಯನ್ನು ಧ್ವಂಸಗೊಳಿಸಲಾಗಿದ್ದು,. ಕಾರ್ಪ್ಸ್ ಕಮಾಂಡರ್ ಮನೆಗೆ ಇಮ್ರಾನ್ ಖಾನ್ ಬೆಂಬಲಿಗರು ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಲದೆ ಪಾಕ್ ಸೇನೆಯು ಪ್ರತಿಭಟನಾಕಾರರಿಗೆ ಕಂಡಲ್ಲಿ ಗುಂಡಿಕ್ಕುವ ಆದೇಶವನ್ನು ನೀಡಿದೆ.

    Post Views: 437

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.