Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು- ವಿದ್ಯಾರ್ಥಿ ಸಂಘದ ಉದ್ಘಾಟನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು- ವಿದ್ಯಾರ್ಥಿ ಸಂಘದ ಉದ್ಘಾಟನೆ

    July 21, 2025
    Share

    ಮಂಗಳೂರು : ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮಿಲಾಗ್ರಿಸ್ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ನೆರವೇರಿತು.


    ಮಿಲಾಗ್ರಿಸ್ ವಿದ್ಯಾ ಸಂಸ್ಥೆಯ ಸಂಚಾಲಕರು ವಂದನೀಯ ಗುರು ಬೊನವೆಂಚರ್ ನಜರೆತ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವೃಧ್ದಿಸಿಕೊಳ್ಳುವುದು. ನಾಯಕನಾದವನು ಶಿಸ್ತುಬದ್ಧತೆ, ಸಮಯದ ಪಾಲನೆ ಉತ್ತಮ ನಡೆ ನುಡಿ ಹೊಂದಿ ಇತರರಿಗೆ ಮಾಧರಿಯಾಗಬೇಕೆಂದು ಹೇಳಿದರು.


    ಮುಖ್ಯ ಅತಿಥಿಯಾದ ಮಿಲಾಗ್ರಿಸ್ ಪದವಿ ಕಾಲೇಜಿನ ಪ್ರ‍್ರಾಂಶುಪಾಲರಾದ ವಂದನೀಯ ಗುರು ಮೈಕಲ್ ಸಾಂತುಮಾಯರ್ ಹಾಗೂ ಶ್ರೀ ಸಿಲ್ವೆಸ್ಟರ್ ಮಸ್ಕರೇನಸ್, ಉಪಾಧ್ಯಕ್ಷರು, ಪ್ಯಾರಿಷ್ ಪಾಸ್ಟೋರಲ್ ಕೌನ್ಸಿಲ್ ಮಿಲಾಗ್ರಿಸ್ ಚರ್ಚ್,್ಲ ಉಪಸ್ಥಿತರಿದ್ದರು.
    ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಶ್ರೀ ಮೇಲ್ವಿನ್ ವಾಸ್‌ವರು ನೂತನ ವಿದ್ಯಾರ್ಥಿ ಸಂಘದ ನಾಯಕರಿಗೆೆ ಪ್ರತಿಜ್ಞಾ ವಿಧಿ ಬೋಧಿಸಿದರು.


    ಶ್ರೀಮತಿ ಜ್ಯೋತಿ ರತ್ನ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಪುಲ್ ಶೆಟ್ಟಿ ವಂದಿಸಿದರು. ಶ್ರೀಮತಿ ಶೆರೆಲ್ ಡಿಸೋಜ ನಿರೂಪಿಸಿದರು. ಈ ಕಾರ್ಯಕ್ರಮ ಕಾಲೇಜು ಗೀತೆಯೊಂದಿಗೆ ಮುಕ್ತಾಯಗೊಂಡಿತು.

    Post Views: 211

    Related Posts

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.