Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಂಗ್ರೆಸ್ ನ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ| ಮಂಗಳೂರು ಉತ್ತರ ಕ್ಷೇತ್ರಕ್ಕೆ ಇನಾಯತ್ ಅಲಿ
    ಇತ್ತೀಚಿನ ಸುದ್ದಿ

    ಕಾಂಗ್ರೆಸ್ ನ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ| ಮಂಗಳೂರು ಉತ್ತರ ಕ್ಷೇತ್ರಕ್ಕೆ ಇನಾಯತ್ ಅಲಿ

    April 20, 2023
    Share

    ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್’ನ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, ನಿರೀಕ್ಷೆಯಂತೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇನಾಯತ್ ಅಲಿ ಅವರಿಗೆ ಟಿಕೆಟ್ ನೀಡಲಾಗಿದೆ.‌ ಈ ಕ್ಷೇತ್ರದಲ್ಲಿ ಇನಾಯತ್ ಅಲಿ ಮತ್ತು ಮೊಯ್ದೀನ್ ಬಾವ ನಡುವೆ ಟಿಕೆಟ್ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿತ್ತು.

    ಕೊನೆಗೂ ಈ ಸ್ಪರ್ಧೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಪ್ತ ಇನಾಯತ್ ಅಲಿ ಜಯಗಳಿಸಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಟಿಕೆಟ್ ವಂಚಿತ ಮೊಯ್ದೀನ್ ಬಾವ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಾಗಿದೆ.

    ಉಳಿದಂತೆ ರಾಯಚೂರು – ಮುಹಮ್ಮದ್ ಷಾ ಆಲಂ, ಶಿಡ್ಲಘಟ್ಟ – ಜಿ.ವಿ. ರಾಜಿವ್ ಗೌಡ, ಸಿವಿ ರಾಮನ್‌ನಗರ ಎಸ್ಸಿ- ಎಸ್. ಆನಂದ್‌ ಕುಮಾರ್, ಅರಕಲಗೂಡು – ಎಚ್.ಪಿ.‌ ಶ್ರೀಧರ ಗೌಡ ಅವರ ಹೆಸರುಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ.

    Post Views: 242

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.