Facebook Twitter Instagram
    Saturday, November 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವ ಸಹಿತ 6 ಜನರ ನಿರೀಕ್ಷಣಾ ಜಾಮೀನು ಅರ್ಜಿ ವಜಾ
    ಇತ್ತೀಚಿನ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವ ಸಹಿತ 6 ಜನರ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    November 21, 2026
    Share

    ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಸ್ಟಿಂಗ್ ಮಾಡಿದ ಆರೋಪ ಹಾಗೂ ಅದನ್ನು ಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವ ಸಹಿತ ಆರು ಜನರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು 66 ಸಿಸಿಎಚ್ ನ್ಯಾಯಾಲಯ ವಜಾ ಮಾಡಿದೆ. ಇದರಿಂದಾಗಿ ಆರು ಜನರೂ ಈಗ ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

    ಸಿದ್ದರಾಮಯ್ಯ ವಿರುದ್ದ ಸ್ಟಿಂಗ್ ಎಂದು ಹೇಳಲಾದ ವೀಡಿಯೋ ಒಂದನ್ನು ಹರಿಬಿಡಲಾಗಿತ್ತು. ಈಬಗ್ಗೆ ಸಿದ್ದರಾಮಯ್ಯ ಖುದ್ದು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಸೈಬರ್ ಕೈಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್‌ಐಆರ್ ದಾಖಲಾಗಿತ್ತು ತನಿಖೆಯ ಭಾಗವಾಗಿ ಖಾಸಗಿ ವಾಹಿನಿ ಮುಖ್ಯಸ್ಥ, ಉಚ್ಚಾಟಿತ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್, ಕೆ.ವಿ.ಪ್ರಶಾಂತ್ ಕುಮಾರ್, ವಿನೋದ್ ಕುಮಾರ್ ಸೇರಿ ಆರು ಜನರಿಗೆ ಸಿಸಿಬಿ ಪೊಲೀಸರು ನೊಟೀಸ್ ಜಾರಿ ಮಾಡಿದ್ದರು. ಈ ಹಿನ್ನಲೆ ಆರು ಜನ ಕೂಡಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಸಲ್ಲಿಸಿದ್ದರು.

    ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಾಲಯ ಶರತ್ತು ಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ನ.20ರಂದು ನ್ಯಾಯಾಲಯ ಕೃಪಾ ಆಳ್ವ ಸಹಿತ ಆರು ಜನರ ನಿರೀಕ್ಷಣಾ ಜಾಮೀನು ಅರ್ಜಿಯನ್ನೂ ವಜಾಗೊಳಿಸಿದೆ. ಇದರಿಂದಾಗಿ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದೆ ಇಲ್ಲವೇ ಪೊಲೀಸರೇ ಬಂಧಿಸುವ ಸಾಧ್ಯತೆ ಇದೆ.

    Post Views: 1

    Related Posts

    ಮಂಗಳೂರು: ನ್ಯಾಯಾಲಯದಲ್ಲಿ ಸುಳ್ಳು ಹೇಳಿಕೆ ನೀಡಿದ ವ್ಯಕ್ತಿಗೆ ಜೈಲು!!

    November 21, 2026

    ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್! ಘಟನೆ ಹಿಂದಿನ ವಿಚಾರಗಳನ್ನು ಬಿಚ್ಚಿಟ್ಟ ಕಾಲೇಜಿನ ಡೀನ್

    November 21, 2026

    ಮಂಗಳೂರು: ಕೆಲಸದ ಹಣದ ವಿಚಾರಕ್ಕೆ ವ್ಯಕ್ತಿಯ ಕೊಲೆ – ಆರೋಪಿ ಸಂತೋಷ್‌ಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಆರೋಪಿ ಖುಲಾಸೆ

    November 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವ ಸಹಿತ 6 ಜನರ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    November 21, 2026

    ಮಂಗಳೂರು: ನ್ಯಾಯಾಲಯದಲ್ಲಿ ಸುಳ್ಳು ಹೇಳಿಕೆ ನೀಡಿದ ವ್ಯಕ್ತಿಗೆ ಜೈಲು!!

    November 21, 2026

    ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್! ಘಟನೆ ಹಿಂದಿನ ವಿಚಾರಗಳನ್ನು ಬಿಚ್ಚಿಟ್ಟ ಕಾಲೇಜಿನ ಡೀನ್

    November 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.