Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯುವತಿಯೊಂದಿಗೆ ರೈಲಿನಲ್ಲಿ ಅಸಭ್ಯ ವರ್ತನೆ- ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಯುವತಿಯೊಂದಿಗೆ ರೈಲಿನಲ್ಲಿ ಅಸಭ್ಯ ವರ್ತನೆ- ಆರೋಪಿಯ ಬಂಧನ

    August 2, 2023
    Share

    ಕಾಸರಗೋಡು : ಯುವತಿಯೊಂದಿಗೆ ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿದ ಕಣ್ಣೂರು ನಿವಾಸಿಯೋರ್ವನನ್ನು ರೈಲ್ವೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.

    ಬಂಧಿತ ಆರೋಪಿಯನ್ನು ಕಣ್ಣೂರು ಪರಪ್ಪನಂಗಡಿ ನಿವಾಸಿ ಜೋರ್ಜ್ ಜೋಸೆಫ್ (51) ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯಾಹ್ನ ಕೊಯಮುತ್ತೂರು – ಮಂಗಳೂರು ಇಂಟರ್ ಸಿಟಿ ರೈಲಿ ನಲ್ಲಿ ಈ ಘಟನೆ ನಡೆದಿದ್ದು, ಶೋರ್ನೂರಿನಿಂದ ಮಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಎಂದು ಆರೋಪಿಸಲಾಗಿದೆ.

    ಕಣ್ಣೂರು- ಪಯ್ಯ ನ್ನೂರು ನಡುವೆ ಈತ ಅಸಭ್ಯವಾಗಿ ವರ್ತಿಸಿರುವುದಾಗಿ ರೈಲ್ವೆ ಪೊಲೀಸರಿಗೆ ದೂರು ಲಭಿಸಿದ್ದು, ಈತನ ವರ್ತನೆ ಬಗ್ಗೆ ಮೊಬೈಲ್ ನಲ್ಲಿ ತೆಗೆದ ಫೋಟೋಗಳು ಪೊಲೀಸರಿಗೆ ಲಭಿಸಿದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

    Post Views: 227

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.