Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಮೇ 12ರಂದು ಪಾಕ್‌ ಜೈಲಿನಲ್ಲಿದ್ದ 199 ಮಂದಿ ಭಾರತೀಯರು ರಿಲೀಸ್
    ಅಂತಾರಾಷ್ಟ್ರೀಯ

    ಮೇ 12ರಂದು ಪಾಕ್‌ ಜೈಲಿನಲ್ಲಿದ್ದ 199 ಮಂದಿ ಭಾರತೀಯರು ರಿಲೀಸ್

    May 9, 2023
    Share

    ಇಸ್ಲಾಮಾಬಾದ್: ಪಾಕಿಸ್ತಾನದ ಜಲಗಡಿಯೊಳಗೆ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿ ಪಾಕ್‌ ಜೈಲಿನಲ್ಲಿದ್ದ 199 ಮಂದಿ ಭಾರತೀಯರನ್ನು ಮೇ 12ರ ಶುಕ್ರವಾರದಂದು ಪಾಕ್‌ ಅಧಿಕಾರಿಗಳು ಬಿಡುಗಡೆ ಮಾಡಲಿದ್ದಾರೆ.

    ಸಿಂಧ್‌ನ ಜೈಲು ವಿಭಾಗದ ಪೊಲೀಸ್‌ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. ಭಾರತೀಯ ಮೀನುಗಾರರನ್ನು ಲಾಹೋರ್‌ಗೆ ಕಳುಹಿಸಿ, ಅಲ್ಲಿಂದ ವಾಘಾ ಗಡಿಯಲ್ಲಿ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ. ಸದ್ಯಕ್ಕೆ ಈ ಮೀನುಗಾರರು ಲಾಂಧಿ ಜೈಲಿನಲ್ಲಿ ಇರಿಸಲಾಗಿದೆ. 654 ಭಾರತೀಯ ಮೀನುಗಾರರು ಕರಾಚಿ ಜೈಲುಗಳಲ್ಲಿ ಇದ್ದಾರೆ. ಅಂದಾಜು 83 ಪಾಕಿಸ್ತಾನಿ ಮೀನುಗಾರರು ಭಾರತೀಯ ಜೈಲುಗಳಲ್ಲಿದ್ದಾರೆ. 654 ಭಾರತೀಯ ಮೀನುಗಾರರ ಪೈಕಿ 631 ಮಂದಿ ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ.

    Post Views: 403

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.