Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಮತ್ತೊಂದು ದೂರು : ಅತ್ಯಾಚಾರ ಆರೋಪ ಹಿನ್ನೆಲೆ FIR ದಾಖಲು!
    ಇತ್ತೀಚಿನ ಸುದ್ದಿ

    ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಮತ್ತೊಂದು ದೂರು : ಅತ್ಯಾಚಾರ ಆರೋಪ ಹಿನ್ನೆಲೆ FIR ದಾಖಲು!

    March 22, 2026
    Share

    ಮಂಗಳೂರು : ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ ಜಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ ಮತ್ತೆ ಸಂಕಷ್ಟ ಶುರುವಾಗಿದೆ. ಮಹಿಳೆ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ ವಿಡಿಯೋ ವೈರಲ್ ಆಗಿದೆ ಈ ವಿಷಯದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೋರಿ ಬೆಂಗಳೂರಿನಲ್ಲಿ ಮೂವರು ಮಹಿಳೆಯರು ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದರು.ಇದೀಗ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

    ಮೂಡಬಿದ್ರೆ ಠಾಣೆಯ ಪೊಲೀಸ್ ನಿರೀಕ್ಷಕರಾಗಿದ್ದ ಸಂದೇಶ್ ಪಿ.ಜಿ ವಿರುದ್ದ ವೇಣೂರು ಠಾಣಾ ವ್ಯಾಪ್ತಿಯ ಅಳದಂಗಡಿ ನಿವಾಸಿ ಸಂತ್ರಸ್ಥ ಮಹಿಳೆ ಅತ್ಯಾಚಾರ ಆರೋಪದ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ಮಾ 22ರಂದು ರಾತ್ರಿ 02-00 ಗಂಟೆಗೆ ವೇಣೂರು ಪೊಲೀಸ್ ಠಾಣಾ ಅಕ್ರ 22/2026 ಕಲಂ 376(2)(a)(1),376(2)(n),384,506 ಐಪಿಸಿ ಪ್ರಕರಣ ದಾಖಲಾಗಿರುವುದು.

    ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಳದಂಗಡಿ ನಿವಾಸಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂತ್ರಸ್ಥ ಮಹಿಳೆ ಎಂಬವರ ಮೇಲೆ ಮನೆಗೆ ಬಂದು ಇನ್ಸ್‌ಪೆಕ್ಟರ್ ಸಂದೇಶ್ ಬಲವಂತವಾಗಿ ಅತ್ಯಾಚಾರ ಮಾಡಿರುವ ಆರೋಪದಲ್ಲಿ ತಿಳಿಸಲಾಗಿದೆ.ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ ದಾಖಲಾಗಿರುವುದು.

    Post Views: 160

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.