Facebook Twitter Instagram
    Friday, October 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್
    ಇತ್ತೀಚಿನ ಸುದ್ದಿ

    ಮೂಡುಬಿದರೆ ಇನ್‌ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ‌ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

    March 23, 2026
    Share

    ಬೆಂಗಳೂರು: ಮಹಿಳೆಯರ ಮೇಲೆ ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಡುಬಿದರೆ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಹಾಗೂ ಸಂತ್ರಸ್ತೆಯ ಭೇಟಿ ಮಾಡಿದ್ದಾರೆ. ಪ್ರಕರಣಕ್ಕೆ‌ ಸಂಬಂಧಿಸಿದಂತೆ ಅನೇಕ ವಿಚಾರಗಳ ಬಗ್ಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಡಿಜಿಪಿ ಅವರಿಗೆ ಸೂಚಿಸಿದ್ದೇನೆ ಎಂದರು.

    ಮೂಡುಬಿದರೆ ಪೊಲೀಸ್ ಇನ್‌ಸ್ಪೆಕ್ಟರ್ ಮೇಲೆ ಆರೋಪ ಬಂದ ಬಳಿಕ ಅಮಾನತು ಮಾಡುವ ಮೂಲಕ ತಕ್ಷಣದ ಕ್ರಮ‌ಕೈಗೊಳ್ಳಲಾಗಿದೆ. ವರದಿ ನೀಡುವಂತೆ ಸೂಚಿಸಲಾಗಿದ್ದು, ಕೊಡುತ್ತಾರೆ. ಇನ್ನೂ ಅನೇಕ ವಿಚಾರಗಳನ್ನು ಕೇಳಿದ ಮೇಲೆ ಹೆಚ್ಚಿನ ತನಿಖೆ ಮಾಡಬೇಕೆಂದು ಸಿಐಡಿ ತನಿಖೆಗೆ ವಹಿಸಲಾಗಿದೆ. ತನಿಖೆ ಬಳಿಕ ಸತ್ಯಾಂಶ ಹೊರಬರುತ್ತದೆ. ಇನ್ನು ಎಷ್ಟು ಜನ ಸಂತ್ರಸ್ತರಿದ್ದಾರೆ ಎಂಬುದು ತನಿಖೆ ವೇಳೆ ಗೊತ್ತಾಗಲಿದೆ.‌ ಇದಕ್ಕಾಗಿಯೇ ಸಿಐಡಿ ತನಿಖೆಗೆ ವಹಿಸಲಾಗಿದೆ‌ ಎಂದು ಹೇಳಿದರು.

    ಪ್ರಣವಾನಂದ ಸ್ವಾಮೀಜಿ ಹೇಳಿಕೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಐಸಿಸಿ ಮ್ಯಾಂಡೇಟ್ ಬೇರೆ ಇರುತ್ತದೆ. ಜನಸಮುದಾಯದ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವುದನ್ನು ಮಾಡುತ್ತಾರೆ. ಭೇಟಿ ಮಾಡಿ, ಅನಿಸಿಕೆಗಳನ್ನು ಕೇಳಿಕೊಂಡು ತೀರ್ಮಾನ ಮಾಡುವುದನ್ನು ನಾನು ಎಲ್ಲೂ ನೋಡಿಲ್ಲ. ಎಐಸಿಸಿ ಅವರದ್ದೆ ಆದ ವರದಿ ತೆಗೆದುಕೊಂಡು ತೀರ್ಮಾನಗಳನ್ನು ಮಾಡುತ್ತಾರೆ.‌ ಸ್ವಾಮೀಜಿಗಳ ಹೇಳಿಕೆಗಳು ಸಾರ್ವಜನಿಕವಾಗಿ ಬರುವ ಅನಿಸಿಕೆಗಳು‌ ಎಂದರು.

    Post Views: 222

    Related Posts

    ಮಂಗಳೂರು: ಫ್ಲ್ಯಾಟ್ ನೀಡದೆ ಜಾಗದ ಮಾಲೀಕರಿಗೆ ವಂಚನೆ ಆರೋಪ-ಬಿಲ್ಡರ್ ಡೊನಾಲ್ಡ್ ಪಿಂಟೋ ವಿರುದ್ಧ ಕೇಸ್ ದಾಖಲು

    October 23, 2026

    ನವೆಂಬರ್ 20ರಿಂದ 26 ರವರೆಗೆ ಬೀ-ಹೂಮನ್ ವತಿಯಿಂದ “ಹೂಮ್ಯಾನಿಟಿ ಕಪ್ 2026” ಕ್ರಿಕೆಟ್ ಪಂದ್ಯಾವಳಿ

    October 23, 2026

    ಅ.23 ರಂದು ಬನ ತುಳು ಸಿನೆಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

    October 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಫ್ಲ್ಯಾಟ್ ನೀಡದೆ ಜಾಗದ ಮಾಲೀಕರಿಗೆ ವಂಚನೆ ಆರೋಪ-ಬಿಲ್ಡರ್ ಡೊನಾಲ್ಡ್ ಪಿಂಟೋ ವಿರುದ್ಧ ಕೇಸ್ ದಾಖಲು

    October 23, 2026

    ನವೆಂಬರ್ 20ರಿಂದ 26 ರವರೆಗೆ ಬೀ-ಹೂಮನ್ ವತಿಯಿಂದ “ಹೂಮ್ಯಾನಿಟಿ ಕಪ್ 2026” ಕ್ರಿಕೆಟ್ ಪಂದ್ಯಾವಳಿ

    October 23, 2026

    ಅ.23 ರಂದು ಬನ ತುಳು ಸಿನೆಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

    October 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.